“Birds on Canvas” ಮೂಲಕ ಮೆಚ್ಚುಗೆ ಗಳಿಸಿದ ಪುಟಾಣಿ ಕಲಾವಿದೆ ಫಾತಿಮಾ ಝೋಯಾ
ಗೇರು ಮೇಳದಲ್ಲಿ ಕಲಾಕೃತಿಗಳ ಪ್ರದರ್ಶನಕ್ಕೆ ಗಣ್ಯರಿಂದ ಸನ್ಮಾನ ಮಂಗಳೂರು: ಬೊಂದೆಲ್‌ನ ಸೈಂಟ್ ಲಾರೆನ್ಸ್ ಶಾಲೆ ಯ 3ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಝೋಯಾ ಇತ್ತೀಚೆಗೆ ಮಂಗಳೂರಿನ Kadri Park ನಲ್ಲಿ ನಡೆದ ಗೇರು ಮೇಳದಲ್ಲಿ ತನ್ನ “Birds on Canvas” ಕಲಾಕೃತಿಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಅವಳ ಸೃಜನಶೀಲತೆ ಮತ್ತು ಪರಿಶ್ರಮವನ್ನು ಗುರುತಿಸಿ ಪದ್ಮರಾಜ ಅರ್, ತಾರಾನಾಥ ಗಟ್ಟಿ, ಮಮತ ಎಸ್ ಗಟ್ಟಿ ಹಾಗೂ ಪುಷ್ಪರಾಜ್ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿ ಸನ್ಮಾನಿಸಿದರು. ಬಾಲ್ಯದಿಂದಲೇ ಪ್ರಕೃತಿ…
