ಉದ್ಯಾವರ ಅಲ್ ಸಖಾಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಮಂಜೇಶ್ವರ : ಉದ್ಯಾವರ ಸಾವಿರ ಜಮಾಹತ್ ಅನಿವಾಸಿ ಭಾರತೀಯ ಸಂಘಟನೆಯಾದ ಉದ್ಯಾವರ ದುಬೈ ಕಮಿಟಿ ಹಾಗೂ ದೇರಳ ಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಉದ್ಯಾವರ ಅಲ್ ಸಖಾಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಉದ್ಯಾವರ ದುಬೈ ಕಮಿಟಿ ಉಪಾಧ್ಯಕ್ಷ ಅಬ್ದುಲ್ ಗಫೂರ್ ಗುಚ್ಚಿ ರವರ ಅಧ್ಯಕ್ಷತೆಯಲ್ಲಿ ನಡೆದ ವೈದ್ಯಕೀಯ ಶಿಬಿರವನ್ನು ಉದ್ಯಾವರ ಸಾವಿರ ಜಮಾಹತ್ ಅಧ್ಯಕ್ಷ ಸಯ್ಯದ್ ಸೈಪುಲ್ಲಾ ತಂಘಲ್ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು (Byt1): ಉದ್ಯಾವರ ಸಾವಿರ…

Read More

ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ-ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ

ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ ಎಂದು ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ ತಿಳಿಸಿದರು . ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಎಸ್ಡಿಪಿಐ‌ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿದೆ . ನಮ್ಮ ಕಾರ್ಯಕರ್ತರನ್ನು ವಿಚಲಿತ ಮಾಡಲು ಪ್ರಯತ್ನಿಸಿದರೆ ಕಾನೂನು ಹೋರಾಟ ಮತ್ತು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು. ಕೇಂದ್ರ ಸರಕಾರ ಕೆಲವು ಆಡಳಿತ ಸಂಸ್ಥೆಯನ್ನು ತನ್ನ…

Read More

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರ್ ಎ ಎಫ್ ಪಡೆಯಿಂದ ಪಥ ಸಂಚಲನ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ನಗರ‌ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ. ಸಿ ರೋಡ್ & ಇತರೆ ಪ್ರಮುಖ ಪ್ರದೇಶಗಳಲ್ಲಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಂಗಿಪೇಟೆ, ಕಂಪನಮಜಲು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಆರ್. ಎ. ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.

Read More

ಮಂಜೇಶ್ವರ ಗ್ರಾಮ ಪಂಚಾಯತ್ ಆರೋಗ್ಯ ಕೇಂದ್ರ ಹಾಗೂ ಚಕ್ರವರ್ತಿ(ರಿ.) ಹೊಸಂಗಡಿ ನೇತೃತ್ವದಲ್ಲಿ ಆರೋಗ್ಯ ಮಾಹಿತಿ ಶಿಬಿರ

ಮಂಜೇಶ್ವರ ಗ್ರಾಮ ಪಂಚಾಯತ್ ಜನಕೀಯ ಆರೋಗ್ಯ ಕೇಂದ್ರ ಹಾಗೂ ಚಕ್ರವರ್ತಿ(ರಿ.) ಹೊಸಂಗಡಿ ಇದರ ಸಂಯೋಜಕತ್ವದಲ್ಲಿ ರಕ್ತದೊತ್ತಡ ಮತ್ತು ಮಧುಮೇಹ ರೋಗಗಳ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ನಿನ್ನೆ ನಡೆಯಿತು.

Read More

ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾದ ಹೊಸದುರ್ಗ ಕೋಟೆ-ಇದೀಗ ಅನಾಥ ಸ್ಥಿತಿಯಲ್ಲಿ

ಕೆಳದಿ ನಾಯಕರಿಂದ ಕೇರಳದ ದಕ್ಷಿಣದಲ್ಲಿ ಸ್ಥಾಪಿತ ಕೋಟೆಗಳಲ್ಲಿ ಹೊಸದುರ್ಗ ಕೋಟೆಯು ಒಂದು . ಬಹುಷಃ ಈ ಕೋಟೆ ಕೆಳದಿ ನಾಯಕರ ಆಳ್ವಿಕೆ ಕಾಲಘಟದ ಕೊನೆಯಲ್ಲಿ ನಿರ್ಮಿಸಲಾಗಿತ್ತೆಂದು ಇತಿಹಾಸಕಾರರ ಅಭಿಪ್ರಾಯವಾಗಿದೆ . ಹಾಗಾಗಿ ಈ ಭವ್ಯತೆಯನ್ನು ಹೊಸದುರ್ಗ ಎಂದು ಕರೆಯುತ್ತಾರೆ . ಹೊಸ ಎಂದರೆ ನವ , ದುರ್ಗ ಎಂದರೆ ಕೋಟೆ ಎನ್ನುವ ಅರ್ಥವನ್ನು ನೀಡುತ್ತದೆ . ಈಗಾಗಲು ಈ ಪ್ರದೇಶವನ್ನು ಕನ್ನಡಿಗರು ಮತ್ತು ದಾಖಲೆಗಳಲ್ಲಿ ಹೊಸದುರ್ಗ ಎಂದು . ಮಲೆಯಾಳಿಗಳು ಪುದಿಯಕೋಟ ಎಂದು ಕರೆಯುತ್ತಾರೆ . ಹೊಸದುರ್ಗ…

Read More

ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮ

ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ ಯಾವುದೇ…

Read More

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ-ಲಾರಿ ವಶಕ್ಕೆ

ಮಂಗಳೂರು ದಕ್ಷಿಣ ಕನ್ನಡ: ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಾಟ ಮಾಡ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಿನ್ನೆ ನಡೆದಿದೆ. ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ಪತ್ತೆ ಮಾಡಿ ಲಾರಿ ಹಾಗೂ ಚಾಲಕರನ್ನು ವಶಕ್ಕೆ ಪಡೆದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣ

ಮಂಗಳೂರು ದಕ್ಷಿಣ ಕನ್ನಡ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18), ನಬೀಲ್‌( 18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಕನ್ಯಾನ ಗ್ರಾಮದ ದೇಲಂತ…

Read More

ಪ್ರಶಸ್ತಿ ಪುರಸ್ಕಾರ ಗಳು ಹೆಚ್ಚಿನ ದುಡಿಮೆಗೆ ಪ್ರೇರಣೆ. ಡಾ. ಎಚ್ ಪ್ರಭಾಕರ್

ಕಾಸರಗೋಡು: ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ಡಾ. ಎಚ್ ಪ್ರಭಾಕರರಿಗೆ ಅಭಿನಂದನ ಸನ್ಮಾನ ಸಮಾರಂಭ ನಡೆಯಿತು.ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಹೆಲ್ತ್ ಕೇರ್ ಎಕ್ಸೆಲೆನ್ ಸ್ ಪ್ರಶಸ್ತಿ ಸ್ವೀಕರಿಸಿದ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ. ಪ್ರಭಾಕರರಿಗೆ ಪ್ರಶಸ್ತಿ ಪ್ರಧಾನ ಅಭಿನಂದನಾ ಸಮಾರಂಭ ನಡೆಯಿತು….

Read More

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಕ್ಯಾನ್ ಫೋರ್ಡ್ ವಿವಿ ಗೆ ಕರ್ನಾಟಕ ಸ್ವೀಕರ್ ಭೇಟಿ

ಕರ್ನಾಟಕ ವಿಧಾನಸಭೆಯಿಂದ ಗೌರವಾನ್ವಿತ ಸ್ಪೀಕರ್ ಶ್ರೀ ಯು.ಟಿ. ಖಾದರ್ ನೇತೃತ್ವದ ನಿಯೋಗವು, ಶ್ರೀ ಮಂಜುನಾಥ್ ಭಂಡಾರಿ, ಶ್ರೀ ಪಿ.ಎಂ. ಅಶೋಕ್ ಪಟ್ಟಣ್, ಶ್ರೀ ದಿನೇಶ್ ಗೂಳಿ ಗೌಡ, ಶ್ರೀ ಶ್ರೀನಿವಾಸ್ ಮಾನೆ, ಶ್ರೀ ಗುರುರಾಜ್ ಗಂಟೆಹೊಳೆ, ಶ್ರೀ ಸುರೇಶ್ ಬಾಬು, ಶ್ರೀ ಅಶೋಕ್ ರೈ ಮತ್ತು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ತಮ್ಮ ಭೇಟಿಯ ಭಾಗವಾಗಿ, ನಿಯೋಗವು ಸ್ಟ್ಯಾನ್‌ಫೋರ್ಡ್ ಸ್ಕೂಲ್ ಆಫ್ ಮೆಡಿಸಿನ್‌ನ ಸಹಾಯಕ ಪ್ರಾಧ್ಯಾಪಕ ಮತ್ತು…

Read More
error: Content is protected !!