ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರಪ್ರಥಮ ಬಾರಿಗೆ ಸಂಭ್ರಮಿಸಿದ ಸ್ನೇಹ ಸಂಭ್ರಮ
1963 ರಲ್ಲಿ ಸ್ಥಾಪನೆ ಆದ ಶ್ರೀ ಸುಬ್ರಮಣ್ಯಶ್ವರ ಪ್ರೌಢಶಾಲೆಯಲ್ಲಿ ಪ್ರಥಮ ಬಾರಿಗೆ 2005ನೇ ಸಾಲಿನ ವಿದ್ಯಾರ್ಥಿಗಳು 20 ವರ್ಷಗಳ ನಂತರ ಒಂದುಗೂಡಿ ಆಯೋಜಿಸಿದ ಸ್ನೇಹ ಸಂಭ್ರಮ ಹಾಗೂ ಶ್ರೀ ಜ್ಞಾನದೀಪ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವೂ ಪ್ರೌಢಶಾಲ ವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ನಂದಾ ಹರೀಶ್ ಇವರ ಅದ್ಯಕ್ಷತೆಯಲ್ಲಿ ದಿನಾಂಕ ಮೇ 11ರಂದು ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಕಾಲೇಜಿನ ಗೌರವಾನ್ವಿತ ಪ್ರಾಂಶುಪಾಲರಾದ ಶ್ರೀ ಸೋಮಶೇಖರ್ ನಾಯಕ್ ರವರು ದೀಪ…
