ಡಿ.13 ರಂದು : ಜಿಎಸ್‌ಬಿ ಸೇವಾ ಸಂಘದ ” ವಾಗ್ದೇವಿ ಟವರ್ಸ್ ಕಟ್ಟಡದ ಶಿಲಾನ್ಯಾಸ
ಮಂಗಳೂರು :ನಗರದ ಕದ್ರಿ ಪರಿಸರದಲ್ಲಿ ಸುಮಾರು 60000 ಚದರ ಅಡಿಗಳ “ವಾಗ್ವೇವಿ ಟವರ್ಸ” ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಡಿ 13 ರಂದು ಬೆಳಿಗ್ಗೆ 8:31ಕ್ಕೆ ಉದ್ಯಮಿ ಡಾ.ಪಿ.ದಯಾನಂದ ಪೈ ಯವರು ಈ ಹೊಸ ಯೋಜನೆಯ ಶಿಲಾನ್ಯಾಸ ಮಾಡಲಿದ್ದಾರೆ ಎಂದು ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ ಅಧ್ಯಕ್ಷರಾದ ಡಾ.ಕಸ್ತೂರಿ ಮೋಹನ್ ಪೈ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , 60000 ಚದರ ಅಡಿಗಳ ‘ವಾಗ್ದೇವಿ ಟವರ್ಸ್’ ಕಟ್ಟಡದ ಶಿಲಾನ್ಯಾಸ…