ಮಂಗಳೂರಿನಲ್ಲಿ ‘ಕರ್ನಾಟಕ ಗೇರು ಮೇಳ’ : ಮೇ 17-18 ರಂದು ಕದ್ರಿ ಪಾರ್ಕ್‌ನಲ್ಲಿ ಭವ್ಯ ಆಯೋಜನೆ
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಗೇರು ಮೇಳ ಹಾಗೂಕಾರ್ಯಾಗಾರ ಮೇ 17 ಮತ್ತು 18 ರಂದು ನಗರದ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು . ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಗೇರು ಮೇಳದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದ ವೇಳೆ ಮಾತನಾಡಿ , ರಾಜ್ಯ ಸರ್ಕಾರವು ಗೇರು ಕೃಷಿ ಉತ್ತೇಜನಕ್ಕಾಗಿ ₹25 ಲಕ್ಷ ವಿಶೇಷ ಅನುದಾನ ಬಿಡುಗಡೆ…
