ಸಂತೆಕಟ್ಟೆ: ಇಂದಿನಿಂದ ಹಲಸು ಮತ್ತು ಹಣ್ಣು ಮೇಳ
ಉಡುಪಿ: ಸಂತೆಕಟ್ಟೆ ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್ ನಲ್ಲಿ ಮೇ 8ರಿಂದ 10ರ ವರೆಗೆ ಹಲಸು ಮತ್ತು ಹಣ್ಣು ಮೇಳವನ್ನು ಆಯೋಜಿಸಲಾಗಿದೆ ಎಂದು ಮೇಳದ ಆಯೋಜಕ ಮುಹಮ್ಮದ್ ಮುಕ್ತಾರ್ ಹುಸೇನ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಚಂದ್ರ ಹಲಸು, ಕೇಸರ್ ಹಲಸು, ಏಕದಶಿ ಹಾಗೂ ರುದ್ರಾಕ್ಷಿ ಈ ನಾಲ್ಕು ತಳಿಯ ಹಲಸು ಈ ಬಾರಿ ಮೇಳದ ಪ್ರಮುಖ ಆಕರ್ಷಣೆಯಾಗಿದೆ. ಹಲಸಿನ ಹಣ್ಣನ್ನು ಆಂಧ್ರಪ್ರದೇಶದಿಂದ ತರಿಸಲಾಗಿದೆ. ಇದರ ಜೊತೆಗೆ ಹಲಸಿನ ಸಂಡಿಗೆ, ಹಪ್ಪಳ, ದೋಸೆ,…
