ಬಾಕುಡ ಸಮಾಜ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ತುಳಸೀದಾಸ್ ಮಂಜೇಶ್ವರ, ಪ್ರ .ಕಾರ್ಯದರ್ಶಿಯಾಗಿ ಸುಮಂಗಲ ಪೊಸೋಟು ಆಯ್ಕೆ

ಮಂಜೇಶ್ವರ: ಬಾಕುಡ ಸಮಾಜ ಸೇವಾ ಸಮಿತಿಯ ಮಹಾಸಭೆ ಇತ್ತೀಚಿಗೆ ಹೊಸಂಗಡಿಯ ಗೇಟ್ ವೇ ಸಭಾಂಗಣದಲ್ಲಿ ಜರಗಿತು. ಸಭೆಯನ್ನು ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶಂಕರ ಅಡ್ಕ ಉಧ್ಘಾಟಿಸಿದರು.ಸಭೆಯಲ್ಲಿ ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಣೇಶ್ ಮಂಗಳೂರು ,ಅಧ್ಯಕ್ಷೆ ಶ್ರೀಮತಿ ಸುಜಾತ ಮಂಜೇಶ್ವರ , ಗೌರವಾಧ್ಯಕ್ಷ ವಿಜಯ ಪಂಡಿತ್ ಮಂಗಲ್ಪಾಡಿ,ಕೋಶಾಧಿಕಾರಿ ಮಂಜುನಾಥ್ ಕಾರ್ಲೆ ,ರಾಮ ಕಿನ್ನಿಗೋಳಿ , ಕಾರ್ಯದರ್ಶಿ ತುಳಸೀದಾಸ್ ಮಂಜೇಶ್ವರ, , ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷರಾದ ನವೀನ…

Read More

ಧಾರ್ಮಿಕ, ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ ರಂಗದ ಮುಂದಾಳು ತುಳಸಿದಾಸ್ ಮಂಜೇಶ್ವರ-ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ

ಮಂಜೇಶ್ವರ: ಧಾರ್ಮಿಕ, ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ ರಂಗದ ಮುಂದಾಳು ತುಳಸಿದಾಸ್ ಮಂಜೇಶ್ವರ ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಸಂಜೆ ಹೊಸಂಗಡಿ ಗೇಟ್ ವೇ ಸಭಾಂಗಣದಲ್ಲಿ ನಡೆದ ಬಾಕುಡ ಸಮಾಜದ ಕೇಂದ್ರ ಸಮಿತಿಯ ಸಭೆಯಲ್ಲಿ ಸಮಾಜದ ಹಿರಿಯರ ಸಮಕ್ಷಮದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡು, ಅಧಿಕಾರವನ್ನ ಪಡಕೊಂಡರು. ತುಳಸಿದಾಸ್ ಮಂಜೇಶ್ವರ್ ರವರು ಪ್ರಸ್ತುತ ರೈಲ್ವೆ ಇಲಾಖೆಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಮಂಜೇಶ್ವರ ಚೌಕಿಯಲ್ಲಿರುವ ಬ್ರೈಟ್ ಆರ್ಟ್ಸ್ & ಸ್ಪೋರ್ಟ್ಸ್ ಸೋಶಿಯಲ್ ವೆಲ್ವೇರ್ ಕ್ಲಬ್ಬಿನ ಮಾಜಿ…

Read More

ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ ಯನ್ನು ಭಾರತ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇಲ್ಲಿ ಆಚರಿಸಲಾಯಿತು ಯೋಗ ಶಿಕ್ಷಕ ಶ್ರೀ ಪ್ರವೀಣ್ ಪ್ರಥ್ವಿ ಯೋಗ ಕೇಂದ್ರ ಪ್ರತಾಪನಗರ ಇವರು ಯೋಗದ ಬಗ್ಗೆ ಮಾಹಿತಿ ನೀಡಿ ಯೋಗಾಭ್ಯಾಸ ನಡೆಸಿದರು. ಧಾರ್ಮಿಕ ಮುಖಂಡ ಶ್ರೀ ದಾಸಪ್ಪ ಸಾಮಾನಿ ಕಯ್ಯಾರು ಇವರು ಶುಭಸಂಸಾಸನೆ ಗೈದರು ಭಜನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು ದುರ್ಗಾ ಶಕ್ತಿ ಕುಣಿತ ಭಜನಾ…

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಮತ್ತೊಂದು ತಾಂತ್ರಿಕ ನಿಯೋಗಕ್ಕೆ ಶಶಿ ತರೂರ್, ಲಕ್ಷ್ಮಣ ರೇಖೆ ದಾಟಿದರೆ ಶಿಸ್ತು ಕ್ರಮ: ಕೆ. ಸಿ ಎಚ್ಚರಿಕೆ

ತಿರುವನಂತಪುರ : ಆಪರೇಷನ್ ಸಿಂಧೂರ್ ನಂತರ ವಿದೇಶ ರಾಜ್ಯಗಳಿಗೆ ಭಾರತೀಯ ನಿಲುವುಗಳನ್ನು ಕೇಂದ್ರ ಸರಕಾರ ನಿಯೋಜಿಸಿದ ರಾಜ ತಾಂತ್ರಿಕ ನಿಯೋಗ ವು ವಿದೇಶ ರಾಜ್ಯಗಳ ಪರ್ಯಟನೆ ಮಾಡಿ ತಮ್ಮ ಯುದ್ಧ ನೀತಿಯ ಬಗ್ಗೆ ವಿವರಿಸಿ ಯಶಸ್ವಿಯಾಗಿ ಹಿಂತಿರುಗಿದ ಬಳಿಕ ಮತ್ತೊಮ್ಮೆ ಇದೇ ನಿಯೋಗ ವಿಶ್ವ ರಾಷ್ಟ್ರಗಳ ಪರ್ಯಟನೆ ಮಾಡುವ ಯೋಜನೆ ಕೇಂದ್ರ ಸರಕಾರದ ಚಿಂತನೆಯಲ್ಲಿದೆ. ಈ ನಿಯೋಗವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ನಿರ್ವಹಿಸಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಇದು ಇರಿಸುಮುರಿಸು ಉಂಟು ಮಾಡಿದೆ. ಮೊದಲಿನ ನಿಯೋಗದಲ್ಲಿ ತರೂರ್…

Read More

ಸಿಪಿಐ (ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಯುದ್ಧ ವಿರೋಧಿ ರಾಲಿ.

ಇರಾನ್ ಇಸ್ರೇಲ್ ಯುದ್ಧ ವಿರುದ್ಧ ರಾಲಿ ಸಿಪಿಐ(ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಪೇಟೆಯಲ್ಲಿ ಜರಗಿತು. ಇಸ್ರೇಲ್ ನಿರಂತರವಾಗಿ ನೆರೆ ರಾಷ್ಟ್ರಗಳನ್ನು ವಿನಾ ಕಾರಣ ಆಕ್ರಮಿಸುವ ಸಂದರ್ಭದಲ್ಲಿ ಯುದ್ಧ ಬೇಡವೇ ಬೇಡ ಎಂಬ ಘೋಷಣೆಯೊಂದಿಗೆ ಸಿಪಿಐ(ಎಂ) ಮಂಜೇಶ್ವರ ಲೋಕಲ್ ವತಿಯಿಂದ ಪ್ರತಿಭಟನಾ ಸಭೆ ಹಾಗೂ ರಾಲಿ ನಡೆಸಲಾಯಿತು. ಪ್ರತಿಭಟನಾ ರಾಲಿಯನ್ನು ಸಿಪಿಐ(ಎಂ) ಮಂಜೇಶ್ವರ ಏರಿಯಾ ಸಮಿತಿ ಸದಸ್ಯರೂ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಬೇಬಿ ಶೆಟ್ಟಿ ಉದ್ಘಾಟಿಸಿದರು. ಗಂಗಾಧರ ದುರ್ಗಿಪಳ್ಳ ಅಧ್ಯಕ್ಷತೆ ವಹಿಸಿದರು. ಸಿಪಿಐ(ಎಂ) ಮಂಜೇಶ್ವರ ಏರಿಯಾ…

Read More

ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಸಮಾಪ್ತಿ.

ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಹೊಸಂಗಡಿ AKG ಮಂದಿರದಲ್ಲಿ CITU ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಉದ್ಘಾಟಿಸಿದರು. AITUC ನೇತಾರ ಪ್ರದೀಸ್ ಬಡಾಜೆ ಅಧ್ಯಕ್ಷತೆ ವಹಿಸಿದ್ದರು,ಡಿ ಕಮಲಾಕ್ಷ, ಪ್ರಶಾಂತ್ ಕನಿಲ ಉಪಸ್ಥಿತರಿದ್ದರು. ಸಭೆಯು ಜುಲೈ 9 ರ ದೇಶೀಯ ಮುಷ್ಕರ ವಿಜಯಗೊಳಿಸಲು ಹಾಗೂ ಜುಲೈ 2 ರಂದು ಮಂಜೇಶ್ವರ ಪಂಚಾಯತ್ ಕಚೇರಿಗೆ ಮಾರ್ಚ್,ಮಂಜೇಶ್ವರ ರೈಲ್ವೆ ಸ್ಟೇಶನ್ ಬಳಿಯಿಂದ ಹೊಸಂಗಡಿ ವರೆಗೆ ಕಾಲ್ನಡೆ ಜಾತ ನಡೆಸಲು ಮತ್ತು ಜುಲೈ 8 ರಂದು ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು…

Read More

“ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು, ಪ್ರೀತಿಯನ್ನು ಖಚಿತಪಡಿಸುತ್ತದೆ-ಪ್ರಧಾನಮಂತ್ರಿ ನರೇಂದ್ರ ಮೋದಿ

ವಿಶಾಖಪಟ್ಟಣಂನಲ್ಲಿ ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು “ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು, ಪ್ರೀತಿಯನ್ನು ಖಚಿತಪಡಿಸುತ್ತದೆ. ಈ ಯೋಗ ದಿನ ಮಾನವತೆ ಮತ್ತು ಶಾಂತಿಯ ಆರಂಭವಾಗಲಿ ಎಂದರು. ಯೋಗ ಜಾತಿ,ಮತ ಪಂಗಡ ಮೀರಿ ಸರ್ವರ ಬದುಕಿಗೂ ಅನ್ವಯವಾಗಿದೆ. ಇದು ಜಗತ್ತನ್ನೇ ಒಂದು ಗೂಡಿಸಿದೆ. 11ವರ್ಷಗಳಿಂದೀಚೆಗೆ ಯೋಗ ಪ್ರಪಂಚವನ್ನು ಬೆಸೆದಿದೆ. ಕೋಟ್ಯಾಂತರ,ಮನುಷ್ಯರ ಬದುಕಿನ ಭಾಗವಾಗಿದೆ ಎಂದು ಪ್ರಧಾನಿ ನುಡಿದರು. ಈ ಬಾರಿಯ ಯೋಗ ದಿನಾಚರಣೆ ಆರೋಗ್ಯ ಮತ್ತು…

Read More

ವಿಶ್ವಕ್ಕೆ ಶಾಂತಿಯ ಸಂದೇಶ ಹಾಗೂ ಮಾನವೀಯತೆಯ ಬದುಕಿಗೆ ಯೋಗ ಪೂರಕವಾಗಿದೆ : ಪ್ರಧಾನಿ ನರೇಂದ್ರ ಮೋದಿ

ತಿರುವನಂತಪುರ : ಯೋಗ ಜಾತಿ ಮತ ಪಂಗಡಗಳನ್ನು ಮೀರಿ ಸರ್ವರ ಬದುಕಿಗೂ ಮಾನವೀಯ ಮೌಲ್ಯಗಳನ್ನು ತಿಳಿಸುವ ಜೊತೆಗೆ ವಿಶ್ವಕ್ಕೆ ಶಾಂತಿಯ ಸಂದೇಶವನ್ನು ನೀಡಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಪ್ರಧಾನಿ ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು ನೀಡಿದೆ. ಯೋಗದಿಂದ ಮಾನವೀಯತೆ ಮತ್ತು ಶಾಂತಿಯ ಆರಂಭವಾಗಿದೆ, ಯೋಗವು ಇಂದು ಜಗತ್ತನ್ನೇ ಒಂದುಗೂಡಿಸಿದೆ. ಕಳೆದ 11 ವರ್ಷಗಳಿಂದ ಯೋಗ…

Read More
error: Content is protected !!