ತೂಮಿನಾಡಿನಲ್ಲಿ ನೀರಿಗಾಗಿ ಹಾಹಾಕಾರ: ಪಂಚಾಯತ್ ತುರ್ತು ನೆರವು, ಜಲ ಪ್ರಾಧಿಕಾರಕ್ಕೆ ಪ್ರಶ್ನೆ
ಮಂಜೇಶ್ವರ: ತೂಮಿನಾಡಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಪಂಚಾಯತ್‌ನಿಂದ ತುರ್ತು ನೀರು ಸರಬರಾಜು : ಗ್ರಾಮಸ್ಥರಿಂದ ಮೆಚ್ಚುಗೆ : ನಿದ್ರೆಗೆ ಜಾರಿದ ಕೇರಳ ನೀರು ಸರಬರಾಜು ವ್ಯವಸ್ಥೆ ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ತೂಮಿನಾಡು ಪ್ರದೇಶದಲ್ಲಿ ಬೇಸಿಗೆಯ ತಾಪದೊಂದಿಗೆ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈ ಕಠಿಣ ಪರಿಸ್ಥಿತಿಯನ್ನು ಮನಗಂಡು ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ವಾರ್ಡ್ ಸದಸ್ಯರಾದ ಇಲ್ಯಾಸ್ ತೂಮಿನಾಡು ಅವರ ವಿಶೇಷ ಮುತುವರ್ಜಿಯಿಂದಾಗಿ ಇದೀಗ ಗ್ರಾಮದ ಮನೆ ಮನೆಗಳಿಗೆ ನೀರಿನ…
