ಕ್ಲಾಸಿಕ್ ಜೂನಿಯರ್ 57 ಕೆಜಿ ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025ರಲ್ಲಿ ಮೋಕ್ಷಿತಾ ಬಿ ಗೆ ಬೆಳ್ಳಿ ಪದಕ

ಮಂಗಳೂರು: ಕರ್ನಾಟಕ ರಾಜ್ಯ ಸಬ್-ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ಪುರುಷ ಮತ್ತು ಮಹಿಳಾ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ 2025 (ಕ್ಲಾಸಿಕ್ ಮತ್ತು ಎಕ್ಯುಪ್ಪೆಡ್) ವಿಭಾಗದಲ್ಲಿ ಸ್ಪರ್ಧೆಯು ಇತ್ತೀಚಿಗೆ ತೊಕ್ಕೊಟ್ಟಿನ ಅಂಬಿಕಾ ರಸ್ತೆಯಲ್ಲಿರುವ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಕ್ಲಾಸಿಕ್ ಜೂನಿಯರ್ 57 ಕೆಜಿ ವಿಭಾಗವನ್ನು ಪ್ರತಿನಿಧಿಸಿದ ಸೇಂಟ್ ಆಗ್ನೆಸ್ ಕಾಲೇಜಿನ ಮೋಕ್ಷಿತಾ ಬಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ, ಅವರು ದಿವಂಗತ ಸುರೇಶ್ ಮತ್ತು ಮನೋರಮಾ ಬಿ ಇವರ ಪುತ್ರಿಯಾಗಿದ್ದಾರೆ . ಇವರಿಗೆ ನಾಗುರಿಯ ಗರೋಡಿ ಎಕ್ಸೆಲ್ ಮಲ್ಟಿ ಜಿಮ್‌ನ…

Read More

ಬೋಳದ ಪದವು ಶ್ರೀ ಬ್ರಹ್ಮ ಮುಗೇರ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯಗಳ ಆಡಳಿತ ಸಮಿತಿ ರೂಪೀಕರಣ

ವರ್ಕಾಡಿ ::ಬೋಳದ ಪದವು ಶ್ರೀ ಬ್ರಹ್ಮ ಮುಗೇರ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯಗಳ ಆಡಳಿತ ಸಮಿತಿಯನ್ನು ದೈವಸ್ಥಾನದ ವಠಾರದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾದ ಸೀನ ಬೋಳದ ಪದವು ಇವರ ಘನ ಅಧ್ಯಕ್ಷತೆಯಲ್ಲಿ ರೂಪೀಕರಣ ಗೊಳಿಸಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿಶ್ವನಾಥ ರೈ ಅಡ್ಕ, ಉಪಾಧ್ಯಕ್ಷರಾಗಿ ಐತ್ತಪ್ಪ ಶೆಟ್ಟಿ ದೇವಂದ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ರವಿ ಮುಡಿಮಾರು, ಕೋಶಾಧಿಕಾರಿಯಾಗಿ ಮನೋಜ್ ಶೆಟ್ಟಿ ಭಂಡಾರ ಮನೆ ವರ್ಕಾಡಿ, ಪ್ರಧಾನ ಸಂಚಾಲಕರಾಗಿ ನವೀನ್ ಶೆಟ್ಟಿ ಮಂಗಲ್ಪಾಡಿ, ಆಯ್ಕೆಯಾದರು. ಹಾಗೂ ಗೌರವ…

Read More

ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳ ಬಂಧನ…. !

ಮಂಗಳೂರು: ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸಹಪಾಠಿ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಈ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ…

Read More

ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನವೆಂಬರ್ 14,15 ಮತ್ತು 16 ರಂದು “ಕಾಜು ಶತಮಾನೋತ್ಸವ ಸಮ್ಮೇಳನ -2025”

ಮಂಗಳೂರು: ಕರ್ನಾಟಕ ಗೋಡಂಬಿ ಸಂಸ್ಕರಣೆಯ 100 ವರ್ಷಗಳ ಸ್ಮರಣಾರ್ಥವಾಗಿ ಕರ್ನಾಟಕ ಗೋಡಂಬಿ ತಯಾರಕರ ಸಂಸ್ಥೆಯಾದ [ಕೆಸಿಎಂಎ] “ಕಾಜು ಶತಮಾನೋತ್ಸವ ಸಮ್ಮೇಳನ -2025″ ಕಾರ್ಯಕ್ರಮವನ್ನು ನವೆಂಬರ್ 14, 15 ಮತ್ತು 16 ರಂದು ಭಾರತದ ಸಂಘಟಿತ ಗೋಡಂಬಿ ಉದ್ಯಮದ ಜನ್ಮಸ್ಥಳವಾದ ಮಂಗಳೂರಿನ ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆಸಲಿದೆ ಎಂದು ಕೆ ಸಿ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಎ ಕೆ ರಾವ್ ತಿಳಿಸಿದರು . ಅವರು ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ…. !

ಮಂಗಳೂರು:ದಾರ್ಶನಿಕ, ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು 1912ರ ಫೆ.21ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾಮಾಜಿಕ ಧಾರ್ಮಿಕ ಕ್ರಾಂತಿಗೆ ನಾಂದಿ ಹಾಡಿದರು.ಈ ಐತಿಹಾಸಿಕ, ಅಪೂರ್ವ ದಿನದ ಹಿನ್ನಲೆಯಲ್ಲಿ 2026ರ ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಗಳು , ರಾಜಕೀಯ ಮುಖಂಡರೂ ಆದ ಪದ್ಮರಾಜ್ ಆರ್ ಪೂಜಾರಿ ತಿಳಿಸಿದರು . ಅವರು ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ…

Read More

ಚಿಲ್ಲರೆ ಸಿಗರೇಟ್‌ ಮಾರುವ ಅಂಗಡಿಗಳನ್ನು ಮುಚ್ಚಲು ಎಡಿಸಿ ಸೂಚನೆ…!!

ಮಂಗಳೂರು: ಧೂಮಪಾನ ಮಾಡಲು ಅಥವಾ ಸಿಗರೇಟ್ ಚಿಲ್ಲರೆಯಾಗಿ ಮಾರಾಟ ಮಾಡಲು ಅವಕಾಶ ನೀಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವುದು ಕಂಡು ಬಂದರೆ ಅಂತಹ ಅಂಗಡಿಗಳನ್ನು ಮುಚ್ಚುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ರಾಜು ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನಗಳನ್ನು ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ…

Read More

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ವಾಮಂಜೂರು ತಿರುವೈಲುಗುತ್ತು ಕಂಬಳವನ್ನು ಅತ್ಯಂತ ಶಿಸ್ತುಬದ್ಧ ಕಂಬಳ ಎಂದು ಹೆಸರು ಮಾಡುವಲ್ಲಿ ಪ್ರಮುಖ ಕಾರಣರಾಗಿದ್ದರು. ಬುಧವಾರ ತನ್ನ ಸ್ನೇಹಿತರೊಂದಿಗೆ ಊಟ ಮುಗಿಸಿ ತೆರಳಿದ್ದ ಅವರು…

Read More

ಮಂಜೇಶ್ವರ : ಸಿಬಿಎಸ್‌ಇ ಅಂತರ-ಶಾಲಾ ಫುಟ್‌ಬಾಲ್ ಟೂರ್ನಮೆಂಟ್ ನವೆಂಬರ್ 11ಕ್ಕೆ

ಮಂಜೇಶ್ವರ: ಮಂಜೇಶ್ವರ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲಾ ಮೈದಾನದಲ್ಲಿ 11 ನವೆಂಬರ್ 2005 ರಂದು “ಸಿಬಿಎಸ್‌ಇ ಅಂತರ-ಶಾಲಾ ಫುಟ್‌ಬಾಲ್ ಟೂರ್ನಮೆಂಟ್” ಹಮ್ಮಿಕೊಂಡಿರುವುದಾಗಿ ಶಾಲಾ ಪ್ರಾಂಶುಪಾಲರಾದ ಶ್ರೀಯುತ ಅಬ್ದುಲ್ ಖಾದರ್ ರವರು ಶಾಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಮಂಗಳವಾರದಂದು ಬೆಳಿಗ್ಗೆ 9.30 ಉದ್ಘಾಟನಾ ಕಾರ್ಯಕ್ರಮದ ಬಳಿಕ ಆರಂಭಗೊಳ್ಳಲಿರುವ ಟೂರ್ನಮೆಂಟ್ ಸಂಜೆ 3.30 ಕ್ಕೆ ಸಮಾಪ್ತಿಗೊಳ್ಳಲಿದೆ. ಈ ಟೂರ್ನಮೆಂಟ್‌ಗೆ ವಿವಿಧ ಶಾಲೆಗಳು ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳ ಮಧ್ಯೆ ಉತ್ತಮ ಸ್ಪರ್ಧಾತ್ಮಕ ಮನೋಭಾವನೆ ಬೆಳಸುವುದು ಹಾಗೂ ಅವರ ಕ್ರೀಡಾ ಸಾಮರ್ಥ್ಯವನ್ನು…

Read More

ಪತ್ರಕರ್ತ ಗಿರೀಶ್ ಪಿಎಂ ಇವರಿಗೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….!

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಗಿರೀಶ್ ಪಿಎಂ ಇವರು ಮುಡೇರಿಸಿಕೊಂಡಿದ್ದಾರೆ. ಪ್ರಶಸ್ತಿ ಪ್ರಧಾನವನ್ನು ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳರು ಹಸ್ತಾತರಿಸಿದರು. ಪತ್ರಿಷ್ಠಾನವು ಪ್ರಶಸ್ತಿಯನ್ನು ಮಾಧ್ಯಮ ಮತ್ತು ಸಾಹಿತ್ಯ ಎಂಬ ವಿಭಾಗದಲ್ಲಿ ನೀಡಿರುತ್ತದೆ. ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಸದಸ್ಯರಾದ ಜಗದೀಶ್ ಕೂಡ್ಲು, ಡಾ ವೆಂಕಟರಮಣ ಹೊಳ್ಳ ಸಹಿತ ಮುಂತಾದವರು ಉಪಸ್ಥಿತರಿದ್ದರು.ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ 60 ಸಾಧಕರಿಗೆ ಈ…

Read More

ಜಿಲ್ಲಾ ಬಿಜೆಪಿ ಮುಖಂಡರಿಂದ ವಂದೇ ಮಾತರಂ 150 ವರ್ಷದ ಸಂಭ್ರಮ

ಮಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ಪ್ರೇರಣಾ ಮಂತ್ರ ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಹಿನ್ನಲೆಯಲ್ಲಿ ದೇಶಾದಾದ್ಯಂತ 150 ಕಡೆಗಳಲ್ಲಿ ವಂದೇ ಮಾತರಂ ಗೀತೆಯನ್ನು ಇಂದು ಹಾಡಲಿರುವವರು . ಈ ಸಂಭ್ರಮದ ಪ್ರಯುಕ್ತ ಜಿಲ್ಲಾ ಬಿಜೆಪಿ ಕಛೇರಿಯ ಮುಂದೆ ಬಿಜೆಪಿ ನಾಯರು, ಕಾರ್ಯಕರ್ತರ ಸಮ್ಮುಖದಲ್ಲಿ ಸಾಮೂಹಿಕವಾಗಿ ವಂದೇಮಾತರಂ ಗೀತೆಯನ್ನು ಹಾಡಲಾಯಿತು. ಸಾಮೂಹಿಕ ಗೀತೆಯ ನಂತರ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಇಂದು ವಂದೇ ಮಾತರಂ ಗೀತೆಗೆ 150 ವರ್ಷಗಳು ತುಂಬಿದೆ. ಈ…

Read More
error: Content is protected !!