ಅಮೆರಿಕ, ಯುಕೆ, ಯುರೋಪ್‌ಗೆ ಫ್ಲೈಟ್​​ ಟಿಕೆಟ್​ ಬುಕ್ ಮಾಡುವ ಪ್ರಯಾಣಿಕರೇ ಅಲರ್ಟ್: ವಿಮಾನಯಾನ ಕಂಪನಿಗಳಿಂದ ಪ್ರಮುಖ ಬದಲಾವಣೆ!

ಪಹಲ್ಗಾಮ್​ ದಾಳಿ ನಡೆದ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಿಲ್ಲ ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಹೀಗಾಗಿ ಇದು ವಿಮಾನ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದ್ದು ವಿಮಾನಯಾದ ಕಂಪನಿಗಳು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮೊದಲ ಬಾರಿಗೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಅಮಾಯಕ ಜನರು ಬಲಿಯಾಗಿದ್ದಾರೆ. ಇದರಿಂದ ಭಾರತ ಸರ್ಕಾರ ಮತ್ತು ಪಾಕಿಸ್ತಾನದ ಮಧ್ಯೆ ಸಕ್ಕತ್​…

Read More

ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಸುದೀಪ್ ಟ್ವೀಟ್

“ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ನಿಜಕ್ಕೂ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಸ್ಫೂರ್ತಿಯ ಮೇಲಿನ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡಬೇಕಾದ ಸಮಯ” ಎಂದು ಸುದೀಪ್ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿ “ಈ ಹೇಡಿತನದ ಕೃತ್ಯದ ಹಿಂದಿರುವವರಿಗೆ ತಕ್ಕ ಬುದ್ಧಿ ಕಲಿಸಬೇಕು…

Read More

ಪಹಲ್ಗಾಮ್ ಭಯೋತ್ಪಾದಕ ದಾಳಿ;ದಾಳಿಯ ಹಿಂದೆ ಇದ್ದ ಇಬ್ಬರು ಕಾಶ್ಮೀರಿಗಳ ಮನೆಗಳು ಸ್ಫೋಟಗಳಿಂದ ನಾಶವಾದವು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದೆ ಇದ್ದ ಇಬ್ಬರು ಕಾಶ್ಮೀರಿ ಭಯೋತ್ಪಾದಕರ ಮನೆಗಳನ್ನು ಧ್ವಂಸಗೊಳಿಸಲಾಯಿತು. ಆಸಿಫ್ ಶೇಖ್ ಮತ್ತು ಆದಿಲ್ ಥೋಕರ್ ಅವರ ಮನೆಗಳು ನಾಶವಾದವು. ಟ್ರಾಲ್ ಮತ್ತು ಬೇಜ್ ಬೆಹರಾದಲ್ಲಿ ಮನೆಗಳು ನೆಲಸಮ

Read More

ಮಡಿಕೇರಿ:ನಾಲ್ಕು ವರ್ಷದ ಬಳಿಕ ಲವ್ವರ್ ಜತೆ ಸಿಕ್ಕಿಬಿದ್ದ ಕೊಲೆಗೀಡಾದ್ದಾಳೆ ಎನ್ನಲಾದ ಪತ್ನಿ!,2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಪತಿ

 ಪತ್ನಿಯನ್ನು ಕೊಂದಿದ್ದಾನೆ ಎಂಬ ಆರೋಪದಲ್ಲಿ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಪತಿಗೆ ಕೊನೆಗೂ ನ್ಯಾಯಾಲಯವು ನಿರಪರಾಧಿ ಎಂದು ಘೋಷಿಸಿದೆ. ವಿಶೇಷವೆಂದರೆ, ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ನ್ಯಾಯಾಲಯವೇ ಶಿಕ್ಷೆ ವಿಧಿಸಿತ್ತು. ಇದೀಗ ‘ಪೊಲೀಸರು ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆತ ತಪ್ಪು ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದೆ.ತಾನು ಯಾವುದೇ ರೀತಿಯ ತಪ್ಪು ಮಾಡದೇ 2 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ವ್ಯಕ್ತಿಯನ್ನು ಗೌರವಯುತವಾಗಿ ಬಿಡುಗಡೆ ಮಾಡಿದೆ. ಸುಮಾರು 4 ವರ್ಷದ ಹಿಂದೆ ಮೈಸೂರು ಜಿಲ್ಲೆಯ ಬೆಟ್ಟದಪುರದ…

Read More

ಆಧ್ಯಾತ್ಮಿಕ ಶೋಷಣೆ ಹಾಗೂ ವಾಮಾಚಾರದ ವಿರುದ್ಧ ಎಚ್ಚರಿಕೆಯ ಕರೆಗಂಟೆ

ಮಂಜೇಶ್ವರ: ಕೆಎನ್‌ಎಂ ಜಿಲ್ಲಾ ಸಮಿತಿಯ ವತಿಯಿಂದ ಕಳೆದ ನಾಲ್ಕು ತಿಂಗಳಿನಿಂದ “ಆಧ್ಯಾತ್ಮಿಕ ಶೋಷಣೆ ಹಾಗೂ ವಾಮಾಚಾರದ ವಿರುದ್ಧ” ಎಂಬ ಕಾರ್ಯಸೂಚಿಯಂತೆ ಆಯೋಜಿಸಿದ್ದ ಅಭಿಯಾನದ ಸಮಾರೋಪ ಅಧಿವೇಶನವು ಮಾನವ ಸಂಪತ್ತು ಮತ್ತು ಘನತೆಯನ್ನು ಶೋಷಿಸುವ ಸುಳ್ಳು ಆಧ್ಯಾತ್ಮಿಕತೆಯ ಪ್ರತಿಪಾದಕರ ಹಾಗೂ ಕಪಟ ಮಂತ್ರವಾದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಿ ಎಲ್ಲಾ ಆಧ್ಯಾತ್ಮಿಕ ಶೋಷಣೆಗಳನ್ನು ಕೊನೆಗೊಳಿಸುವಂತೆ ಕರೆ ನೀಡಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಪಿ. ಉಣ್ಣೀನ್ ಕುಟ್ಟಿ ಮೌಲವಿ ಸಮಾರೋಪ ಸಮಾರಂಭ ಉದ್ಘಾಟಿಸಿದರು. ಆಧ್ಯಾತ್ಮಿಕ ಶೋಷಣೆ ದಿನೇ ದಿನೇ…

Read More

ಬಂದ್ಯೋಡ್ ಮುಟ್ಟಂ ರಾ.ಹೆದ್ದಾರಿಯಲ್ಲಿ ವ್ಯಕ್ತಿಗೆ ಕಾರು ಡಿಕ್ಕಿ ಅಪಘಾತದಲ್ಲಿ ಮುಟ್ಟಂ ನಿವಾಸಿ ದಾರುಣ ಸಾವು

ಮಂಜೇಶ್ವರ : ಬಂದ್ಯೋಡ್ ಮುಟ್ಟಂ ರಾ. ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವ ಮಧ್ಯೆ ಕಾರು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಮನೆ ಯಜಮಾನ ದಾರುಣವಾಗಿ ಸಾವನ್ನಪ್ಪಿದ್ದಾರೆ.ಮುಟ್ಟಂ ನಿವಾಸಿ ಅಬೂಬಕ್ಕರ್ ಹಾಜಿ (70) ಸಾವನ್ನಪ್ಪಿದ ದುರ್ದೈವಿ.ಬಾನುವಾರ ಸಂಜೆ 3 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಆರಿಕ್ಕಾಡಿ ಮಖಾಂ ಉರೂಸ್ ನ ಸಮಾರೋಪ ಸಮಾರಂಭಕ್ಕೆ ತೆರಳಿ ಮರಳುತ್ತಿರುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವೃತೆಗೆ ರಸ್ತೆಗೆಸೆಯಲ್ಪಟ್ಟ ಅಬೂಬಕ್ಕರ್ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು ನಿಲ್ಲಿಸದೆ ಪರಾರಿಯಾಗಿ…

Read More

ಉದ್ಯಾವರ ಸಾವಿರ ಜಮಾಅತ್‌ ಮಸೀದಿಗೆ ದೈವಗಳ ಭೇಟಿಕೊಟ್ಟ ದೈವಗಳು

ಮಂಜೇಶ್ವರ : ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಅಣ್ಣ ತಮ್ಮ ದೈವಗಳ ಕ್ಷೇತ್ರದ ಜಾತ್ರೆಯ ಪೂರ್ವಭಾವಿಯಾಗಿ ಉದ್ಯಾವರ ಸಾವಿರ ಜಮಾಅತ್‌ ಮಸೀದಿಗೆ ದೈವಗಳ ಭೇಟಿ ಕಾರ್ಯಕ್ರಮ ಶುಕ್ರವಾರ ಸಾಂಪ್ರದಾಯಿಕ ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿತು. ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದೊಂದಿಗೆ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಉದ್ಯಾವರ ಶ್ರೀ ಅರಸು ದೈವಗಳು ವರ್ಷಂಪ್ರತಿಯ ಪದ್ಧತಿಯಂತೆ ಶುಕ್ರವಾರ ಮಧ್ಯಾಹ್ನ ಅರಸು ದೈವ ಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗೂ ಸಹಸ್ರಾರು ಹಿಂದೂ ಬಾಂಧವರು ಜೊತೆಯಾಗಿ ಉದ್ಯಾವರ ಸಾವಿರ…

Read More
error: Content is protected !!