ಸಹಕಾರಿ ಪಿಂಚಣಿದಾರರ ಬೇಡಿಕೆಗಳಿಗೆ ಧ್ವನಿ: ಮಂಜೇಶ್ವರದಲ್ಲಿ ಅನಿಶ್ಚಿತಾವಧಿ ಹೋರಾಟಕ್ಕೆ ಚಾಲನೆ

ಮಂಜೇಶ್ವರ: ಸಹಕಾರಿ ಪಿಂಚಣಿದಾರರ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟು ಕೇರಳ ಸಹಕಾರಿ ಪಿಂಚಣಿದಾರರ ಸಂಘಟನೆಯಾದ ಕೇರಳ ಕೋ-ಆಪರೇಟಿವ್ ಸರ್ವೀಸ್ ಪೆನ್ಷನರ್ಸ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅನಿಶ್ಚಿತಾವಧಿ ಹೋರಾಟಕ್ಕೆ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಚಾಲನೆ ದೊರಕಿತು. ರಾಜ್ಯ ಸಮರ ಪ್ರಚಾರ ವಾಹನ ಜಾಥಾಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಂಡೂರು ರಾಮಕೃಷ್ಣನ್ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ವಾಹನ ಜಾಥೆಯ ಕಾಸರಗೋಡು ಜಿಲ್ಲಾ ಉದ್ಘಾಟನೆ ಹೊಸಂಗಡಿಯಲ್ಲಿ ನಡೆಯಿತು.ಕೆ.ಆರ್. ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ಶ್ರೀಮತಿ ಎ.ಎಂ….

Read More

ವೆನ್ಲಾಕ್ ಆಸ್ಪತ್ರೆಗೆ ₹70 ಕೋಟಿ ಹೈಟೆಕ್ ಸ್ಪರ್ಶ – ನೂತನ OPD ಬ್ಲಾಕ್‌ಗೆ ₹35 ಕೋಟಿ

ಮಂಗಳೂರಿನ ಹೆಮ್ಮೆಯ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಲಾಗುತ್ತಿದ್ದು ₹70 ಕೋಟಿ‌ ಅನುದಾನ ನೀಡಲಾಗುತ್ತಿದ್ದು ಮೊದಲ ಹಂತದಲ್ಲಿ ನೂತನ ಹೊರರೋಗಿ ವಿಭಾಗ (OPD Block) ನಿರ್ಮಾಣಕ್ಕೆ ₹35 ಕೋಟಿ ಅನುದಾನ ಮೀಸಲಿಡಲಾಗಿದೆ.2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವಂತೆ ಬೃಹತ್ ಅನುದಾನದೊಂದಿಗೆ ಹೈಟೆಕ್ ಸ್ಪರ್ಶ ನೀಡುವ ಈ ಮಹತ್ವದ ಯೋಜನೆಗೆ ಚಾಲನೆ ದೊರೆತಿದೆ.​ಪಾರದರ್ಶಕವಾಗಿ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಿ ಕಾಮಗಾರಿಯನ್ನು ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರ ಪೂರೈಕೆ ನಮ್ಮ…

Read More

ಸಂಗೀತ ಲೋಕದ ಶಾಸ್ತ್ರೀಯ ಕಲಾ ತಪಸ್ವಿಗಳಾದ ಉಷಾ, ಈಶ್ವರ ಭಟ್ ದಂಪತಿಗಳಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಘೋಷಣೆ.

ಕಾಸರಗೋಡು : ಕೇರಳ ಸಂಗೀತ ಅಕಾಡೆಮಿಯ ಸ್ಕಾಲರ್ಷಿಪ್, ಇಂಡಿಯನ್ ಪೀಪಲ್ ಥೀಯೇಟರ್ ನ “ಗಾನ ಸುಧಾ “ಪ್ರಶಸ್ತಿ ವಿಜೇತೆ 1997ರಿಂದಲೇ ಕಾಸರಗೋಡಿನಲ್ಲಿ “ಶ್ರೀ ಗೋಪಾಲಕೃಷ್ಣ ಸಂಗೀತ ವಿದ್ಯಾಲಯ ಸ್ಥಾಪಿಸಿ ಸಾವಿರಾರು ಸಂಗೀತ ವಿದ್ಯಾರ್ಥಿಗಳಿಗೆ ಪ್ರತಿಭೆ ಬೆಳಗಿಸಲು ಸಂಗೀತ ಉಪಕರಣ ವಿಧಗ್ದ ತನ್ನ ಪತಿ ಶ್ರೀ ಈಶ್ವರ ಭಟ್ ಇವರ ಪ್ರೋಸ್ತಾಹದಿಂದ ಕಲಾ ತಪಸ್ಸು ಮಾಡುತ್ತಿರುವ ಹಾಗೂ ನೆರೆಯ ಹೊಸದುರ್ಗದಲ್ಲಿ ಸದ್ಗುರು ತ್ಯಾಗ ಬ್ರಹ್ಮ ಸಭಾ ” ಹುಟ್ಟು ಹಾಕುವಲ್ಲಿ ಪಾಲುಗೊಂಡು, ಕರ್ನಾಟಕ, ಕೇರಳ, ತಮಿಳುನಾಡಿನ ಸಭಾ ಗಳಲ್ಲಿ…

Read More

ಬೆಂಕಿ ಅವಘಡ ತಡೆಗೆ ಅರಣ್ಯ ಇಲಾಖೆ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಕೂಡ ಅವರು ಸ್ವತಃ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದ ಅವರು,ಯಾವುದೇ ಸಣ್ಣ ಪುಟ್ಟ ವ್ಯತ್ಯಾಸಗಳು ಕಂಡುಬಂದರೂ ಉದಾಸೀನ ಮನೋಭಾವ ತೋರದೆ ತಕ್ಷಣ ವೈದ್ಯಕೀಯ…

Read More

MPL ಸೀಸನ್–04 ಕ್ರಿಕೆಟ್ ಟೂರ್ನಮೆಂಟ್: ದುಬೈನಲ್ಲಿ ಜರ್ಸಿ ಬಿಡುಗಡೆ, ಫೆ.1ರಂದು ಶಾರ್ಜಾದಲ್ಲಿ ಪಂದ್ಯಾವಳಿ

ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ನಡೆಯುವ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ ನಡೆಯುವ MPL (season-04) ಕ್ರಿಕೆಟ್ ಟೂರ್ನಮೆಂಟ್ 1/02/2025 ರಂದು ಶಾರ್ಜಾ ಬತಾಯ ಗ್ರೌಂಡ್ ಅಲ್ಲಿ ಜರಗಲಿರುವುದು. ಇದರ ಪ್ರಯುಕ್ತ ಜರ್ಸಿ ಬಿಡುಗಡೆ ಕಾರ್ಯಕ್ರಮ 25/01/2025 ರಂದು MMCT ಕ್ರಿಕೆಟ್ ಗ್ರೌಂಡ್ ದುಬೈ ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಉದ್ಯಮಿ ರೋಷನ್ ಕಂಪ ರಾಮಕ್ಷತ್ರಿಯ ಸಂಘ ಯುಎಇ ಅಧ್ಯಕ್ಷರಾದ ಇಶ್ವರ್ ಬಲ್ಕಿ ರಕ್ಷಿತ್ ಪುತ್ತೂರು ರೇಷ್ಮಾ ಹಾಗೂ ವೇದ ಅತಿಥಿಗಳಾಗಿ ಬಂದಿದ್ದರು ಮಹೇಶ್ ಚಂದ್ರಗಿರಿಯವರ ಅಧ್ಯಕ್ಷತೆಯಲ್ಲಿ…

Read More

ಪಡುಬಿದ್ರೆ: ಮನೆಗೆ ನುಗ್ಗಿ‌ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ನಡೆದಿದೆ.ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಿಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3…

Read More

ವಿಶ್ವ ಕ್ಯಾನ್ಸರ್ ದಿನ 2026: ಕೆಎಂಸಿ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ವತಿಯಿಂದ ‘ಕ್ಯಾನ್ಸರ್ ಕಾನ್ಹೇವ್ ಮತ್ತು ಮಂಗಳೂರು ಕ್ಯಾನ್-ವಾಕ್ ಆಯೋಜನೆ’

ಮಂಗಳೂರು:ಜನವರಿ 29 ರಂದು ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ), ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ, ಅತ್ತಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಠರಗರುಳಿನ ಕ್ಯಾನ್ಸರ್ (Gastrointestinal Cancers) ಕುರಿತಾದ ಎರಡು ದಿನಗಳ ಶೈಕ್ಷಣಿಕ ಸಮ್ಮೇಳನ ‘ಕೆಎಂಸಿ ಕ್ಯಾನ್ಸರ್ ಕಾನ್ಸೆವ್ 2026’ ಅನ್ನು ಜನವರಿ 31 ಮತ್ತು ಫೆಬ್ರವರಿ 1, 2026 ರಂದು ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಮರೆನಾ ಸ್ಪೋರ್ಟ್ಸ್ ಮತ್ತು ಇಂಡೋರ್ ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನಾ ಸಮಿತಿಯ ಅಧ್ಯಕ್ಷರಾದ ಡಾ. ಎಂ. ಎಸ್. ಅತಿಯಾಮಾನ್ ತಿಳಿಸಿದರು ….

Read More

ಪದ್ಮ ವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಯುಷ್ ರತ್ನ ಪ್ರಶಸ್ತಿ , ಡಾ.ಎಂ.ಮೋಹನ್ ಆಳ್ವರಿಗೆ ಆಯುಷ್ ವಿಭೂಷಣ ಪ್ರಶಸ್ತಿ ಆಯುಷ್ ಹಬ್ಬ – 2026 ರ ವೇದಿಕೆಯಲ್ಲಿ ಪ್ರಧಾನ : ಡಾ ಆಶಾ ಜ್ಯೋತಿ ರೈ ಮಾಲಾಡಿ

ಮಂಗಳೂರು:ಮಂಗಳೂರಿನ ಡಾ.ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಜನವರಿ 31 ಮತ್ತು ಫೆಬ್ರವರಿ 1 ರಂದು ಎರಡು ದಿನಗಳ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ಆಯುಷ್ ಹಬ್ಬ – 2026′ ಹಲವು ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರ ಆರೋಗ್ಯದಲ್ಲಿ ಮಹತ್ತರವಾದ ಪ್ರಭಾವವನ್ನು ಬೀರಲಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಡಾ ಆಶಾ ಜ್ಯೋತಿ ರೈ ಮಾಲಾಡಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಆಯುಷ್ ಹಬ್ಬ ಸಮಿತಿ, ದಕ್ಷಿಣ ಕನ್ನಡ ಹಾಗೂ…

Read More

ಜನವರಿ 31 ಹಾಗೂ ಫೆಬ್ರವರಿ 1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

ಮಂಗಳೂರು:ಜನವರಿ 31 ಹಾಗೂ ಫೆಬ್ರವರಿ 1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರತಿಷ್ಠಿತ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪದಾನ ಸಮಾರಂಭವು ನಗರದ ಟಿವಿ ರಮಣ ಪೈ ಸಭಾಂಗಣ, ಕೊಡಿಯಾಲ್-ಬೈಲ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶ್ವ ಕೊಂಕಣಿ ನಾಟಕ ಮಹೋತ್ಸವದ ಅಂಗವಾಗಿ ನಾಲ್ಕು…

Read More

ಕಾಸರಗೋಡು ಜಿಲ್ಲಾ ಮೊಗೇರ ಸಂಘದಿಂದ ತ್ರಿಸ್ತರ ಪಂಚಾಯತ್ ಚುನಾಯಿತರಿಗೆ ಅಭಿನಂದನೆ

ಬದಿಯಡ್ಕ : ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ ಇತ್ತೀ ಚೆಗೆ ನಡೆದ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಚುನಾಯಿತರಾದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಬಂದ್ಯೋಡ್ ಸಮುದಾಯ ಭವನದಲ್ಲಿ ನಿನ್ನೆ ಜರಗಿತು.ಕಾರ್ಯಕ್ರಮ ವನ್ನು ದೇವಸ್ವಬೋರ್ಡ್ ಸದಸ್ಯ ಎ ಕೆ ಶಂಕರ ಆದೂರ್ ಉದ್ಘಾಟಿಸಿದರು. ಬದಿಯಡ್ಕ ಪಂಚಾಯತ್ ಅಧ್ಯಕ್ಷ ಡಿ ಶಂಕರ.ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಅಜಕೊಡು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ನಾಗೇಶ್ ಮಂಜೇಶ್ವರ.ಜಿಲ್ಲಾ ಪಂಚಾಯತ್ ಸದಸ್ಯ ರಾಮಪ್ಪ ಮಂಜೇಶ್ವರ, ಕಾಸರಗೋಡು ಅಗ್ನಿಶಾಮಕದಳ ಸಿಬ್ಬಂದಿ ಹರ್ಷ ಕನಿಯಾಲ…

Read More
error: Content is protected !!