ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮೃತ ಬಾಲಕರ ಕುಟುಂಬಕ್ಕೆ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ‌ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ ಮಂಗಳವಾರ ಈಜಲು ಹೋದ ಸಂಕೇತ್ (16), ಸೂರಜ್ (15 ), ಆಶಿಶ್ (14) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ…

Read More

ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಾಘಾತದಿಂದ ಕೇರಳದಲ್ಲಿ ನಿಧನ…. !

ಕೊಚ್ಚಿ: ಕೀನ್ಯಾದ ಮಾಜಿ ಪ್ರಧಾನಿ ಬುಧವಾರ ಬೆಳಿಗ್ಗೆ ಕೇರಳದ ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಳಂನಲ್ಲಿ ವಾಕಿಂಗ್ ಮಾಡುವಾಗ ಹೃದಯಾಘಾತದಿಂದ ನಿಧನರಾದರು ಎಂದು ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.80 ವರ್ಷದ ಓಡಿಂಗಾ ಅವರು ಬೆಳಗಿನ ವಾಕಿಂಗ್ ಸಮಯದಲ್ಲಿ ಕುಸಿದು ಬಿದ್ದಿದ್ದು. ಕೂಡಲೇ ಕೂತಟ್ಟು ಕುಳಂನಲ್ಲಿರುವ ಶ್ರೀಧರೀಯಂ ಆಯುರ್ವೇದ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಅವರು ಬೆಳಿಗ್ಗೆ 9.52 ರ ಸುಮಾರಿಗೆ ನಿಧನರಾದರು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಆರು ದಿನಗಳ ಹಿಂದೆ ಓಡಿಂಗಾ ಅವರ…

Read More

ಮಿಂಚಿಪದವು ಶ್ರೀ ಕ್ಷೇತ್ರ ಸನ್ನಿಧಿಯಲ್ಲಿ ಅಕ್ಟೋಬರ್ 17 ರಂದು ಕಾವೇರಿ ತೀರ್ಥೋದ್ಭವ ಸಂಭ್ರಮ

ಮಂಗಳೂರು: ಕಾಸರಗೋಡು ಜಿಲ್ಲೆಯ ಮಿಂಚಿಪದವು ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಹೊಂದಿಕೊಂಡಿರುವಂತೆ ಪೂರ್ವ ದಿಕ್ಕಿನಲ್ಲಿ ನೈಸರ್ಗಿಕವಾಗಿ ಗುಹಾದ್ವಾರದ ಮೂಲಕ ನಿರಂತರವಾಗಿ ಪ್ರವಹಿಸುವ ಮಾತೃ ಸ್ವರೂಪಿಣಿಯಾದ ಮಾತೆಯ ಸನ್ನಿಧಾನವೇ ಕಾವೇರಿಯಮ್ಮನ ಪುಷ್ಕರಿಣಿ. ಇಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದಿನಾಂಕ ಅಕ್ಟೋಬರ್ 17 ರ ತುಲಾ ಸಂಕ್ರಮಣದಂದು ಅಪರಾಹ್ನ 1.46 ರ ಶುಭ ವೇಳೆಯಲ್ಲಿ ಕಾವೇರಿ ತೀರ್ಥೋದ್ಭವ ಸಂಭ್ರಮ ನಡೆಯಲಿದೆ ಎಂದು ಕಾವೇರಿಯಮ್ಮ ಬ್ರಹ್ಮಕಲಶ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಮಧುಸೂಧನ್ ಆಯರ್ ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ…

Read More

ಆರ್ ಎಸ್ ಎಸ್ ಮೇಲೆ ಕಾಂಗ್ರೆಸ್ ಕಾನೂನು ದುರ್ಬಳಕೆಯ ಷಡ್ಯಂತ್ರ: ದ. ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ.

ಮಂಗಳೂರು: ಶತಾಬ್ದ ವರ್ಷದ ಸಂಭ್ರಮದಲ್ಲಿರುವ ದೇಶಭಕ್ತ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಸವಾರಿ ಮಾಡಲು ಹೊರಟಿರುವುದು ಕಾನೂನು ದುರ್ಬಳಕೆಯ ಷಡ್ಯಂತ್ರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ. ರಾಷ್ಟ್ರ ಭಕ್ತ ವ್ಯಕ್ತಿ ನಿರ್ಮಾಣ ಕಾರ್ಯ ನಡೆಸುತ್ತಿರುವ ಸಂಘವು ದೇಶದ ಸಮಗ್ರತೆಗೆ, ಸುರಕ್ಷತೆಗೆ ಧಕ್ಕೆ ಬಂದ ಸಂದರ್ಭದಲ್ಲಿ ದೇಶದ ಹಿತಕ್ಕಾಗಿ ಕಾರ್ಯ ನಿರ್ವಹಿಸಿದೆ. ಇಂತಹ ಸಂಘಟನೆಯ ಮೇಲೆ ಪ್ರಿಯಾಂಕ ರಂತಹ ಸಂಕುಚಿತ ಮನಃಸ್ಥಿತಿಯವರು ಆರೋಪಿಸುತ್ತಿರುವುದು, ಅವರ ತಾಳಕ್ಕೆ ತಕ್ಕಂತೆ ಕುಣಿಯಲು ಹೊರಟಿರುವ…

Read More

ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕ ಚಿತ್ರಕಲಾ ಶಿಕ್ಷಕರು ಕಲಾನಿಧಿ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ವಿಶೇಷ ಸಾಧನೆಗೈದ ಸಾಧಕರನ್ನು ಸಮಾಜದಲ್ಲಿ ಗುರುತಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯು “ಕಲಾನಿಧಿ” ಪ್ರಶಸ್ತಿಯನ್ನು ಪ್ರಕಟಿಸುತ್ತಾ ಬಂದಿದ್ದು ಈ ಭಾರಿ ಮೂವರು ಸಾಧಕ ಚಿತ್ರಕಲಾ ಶಿಕ್ಷಕರನ್ನು ಆಯ್ಕೆ ಮಾಡಿದ್ದು ಪ್ರಶಸ್ತಿ ಪುರಸ್ಕಾರವು ಅಕ್ಟೋಬರ್ ೧೮ ರಂದು ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಗಣೇಶ್ ಸೋಮಯಾಜಿ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ಅಕ್ಟೋಬರ್ 19 ಕ್ಕೆ ಕುಷ್ಮಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಪದಗ್ರಹಣದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಡಿಸೆಂಬರ್ 9, 2022 ರಂದು ಉದ್ಘಾಟನೆಗೊಂಡ ಕುಷ್ಮಾ ಸಂಘವು ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದೆ . ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ 03 ವರ್ಷಗಳಲ್ಲಿ ಹಲವಾರು ಮಾರ್ಪಾಡುಗಳು ಮತ್ತು ಬದಲಾವಣೆಗಳನ್ನು ಸರಕಾರದೊಂದಿಗೆ ಸೇರಿ ಬಗೆಹರಿಸಿರುತ್ತದೆ . ಅದರಂತೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯನ್ನು ರಚಿಸಿ ಅದರ ಪದಗ್ರಹಣ ಕಾರ್ಯಕ್ರಮವು ಅಕ್ಟೋಬರ್ 19 ರಂದು ಬೆಳಿಗ್ಗೆ 11.00 ಗಂಟೆಗೆ ಕೊಡಿಯಾಲ್ ಬೈಲ್‌ನ ಹೋಟೇಲ್ ಓಶಿಯನ್ ಪರ್ಲ್‌ ನಲ್ಲಿ ನಡೆಯಲಿದೆ…

Read More

ತುಳುರತ್ನ, ಬಹುಭಾಷಾ ವಿದ್ವಾಂಸ ಡಾ. ಪಿ.ವೆಂಕಟರಾಜ ಪುಣಿಂಚಿತ್ತಾಯರ ‘ಪುವೆಂಪು ನೆನಪು-2025’ ಕಾರ್ಯಕ್ರಮ

ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಡಾ.ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಪ್ರತಿಷ್ಠಾನ ಕಾಸರಗೋಡು ಹಾಗೂ ಕೇರಳ ತುಳು ಅಕಾಡೆಮಿ ಮಂಜೇಶ್ವರ, ಕೇರಳ ಸರ ಕಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ತುಳುರತ್ನ, ಬಹುಭಾಷಾ ವಿದ್ವಾಂಸ ಡಾ. ಪಿ.ವೆಂಕಟರಾಜ ಪುಣಿಂಚಿತ್ತಾಯರ ‘ಪುವೆಂಪು ನೆನಪು-2025’ ಕಾರ್ಯಕ್ರಮ ಇಂದು ಬೆಳಿಗ್ಗೆ ಹೊಸಂಗಡಿ ಸಮೀಪದ ದುರ್ಗಿಪಳ್ಳದಲ್ಲಿರುವ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಭಾವ ಗಾಯನ, ನೃತ್ಯ ವೈಭವ, ಪ್ರಶಸ್ತಿ ವಿತರಣೆ ಸಮಾರಂಭ ನಡೆಯಿತು. ಎಡನೀರು ಮಠಾಧೀಶ ಶ್ರೀ…

Read More

ಪುತ್ತೂರಿನ ಪಿಗ್ನಿ ಸಂಗ್ರಾಹಕ ತಾರನಾಥ್ ಹೆಚ್.ಹೃದಯಾಘಾತದಿಂದ ಸಾವು.

ಪುತ್ತೂರು:ಪುತ್ತೂರಿನಲ್ಲಿ ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್.ನಾರಾಯಣ ಅವರ ಮಗ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್.(49ವ.)ರವರು ಹೃದಯಾಘಾತದಿಂದಾಗಿ ನಿಧನರಾದರು. ಆರಂಭದಲ್ಲಿ ತಂದೆ, ಸಹೋದರರ ಜೊತೆ ಹೆಚ್.ನಾರಾಯಣ ಆಂಡ್ ಸನ್ಸ್‌ ಜವುಳಿ ಮಳಿಗೆಯಲ್ಲಿಯೇ ವ್ಯವಹಾರ ನಿರತರಾಗಿದ್ದ ಅವರು ಇತ್ತೀಚಿನ ಕೆಲ ವರ್ಷಗಳಿಂದ ಪಿಗ್ನಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದರು.ಅ.13ರಂದೂ ಎಂದಿನಂತೆ ಪಿಗ್ನಿ ಸಂಗ್ರಹಣೆ ಮಾಡಿದ್ದ ಅವರಿಗೆ ರಾತ್ರಿ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿತೆಂದು ಕೂಡಲೇ ಮನೆಯವರು ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗಲಿಲ್ಲ. ಕಳೆದ 9 ವರ್ಷಗಳಿಂದ ಪುತ್ತೂರಿನ ಶ್ರೀ ಶಾರದಾ ಭಜನಾ ಮಂದಿರದಲ್ಲಿ…

Read More

ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು : ಸತತ ಗೆಲುವುಗಳೊಂದಿಗೆ ವಿಶ್ವ ದಾಖಲೆ

ನವದೆಹಲಿ :ವೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಸತತ ಸರಣಿ ಗೆಲುವುಗಳೊಂದಿಗೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವರ್ಲ್ಡ್ ರೆಕಾರ್ಡ್ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನಕ್ಕೇರಿದೆ. ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ 10 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ. 2002 ರಿಂದ ಶುರುವಾದ ಈ ಟೆಸ್ಟ್ ಸರಣಿ ಗೆಲುವಿನ ನಾಗಾಲೋಟದೊಂದಿಗೆ ಭಾರತ ತಂಡವು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ…

Read More

ಅಪಾಯಕಾರಿ ಬೃಹತ್ ಗಾತ್ರದ ಕಾಳಿಂಗ ಸರ್ಪದ ರಕ್ಷಣೆ…

ದಕ್ಷಿಣಕನ್ನಡ: ಆಹಾರವನ್ನು ಹಿಂಬಾಲಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಆಹಾರವನ್ನು ತಿಂದು ಮನೆಯೊಂದರ ಪಕ್ಕದಲ್ಲೇ ಠಿಕಾಣಿ ಹೂಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಎಂಬಲ್ಲಿ ನಡೆದಿದೆ. ಮನೆ ಮಂದಿ ಎಷ್ಟೇ ಶ್ರಮಪಟ್ಟರೂ ಕಾಳಿಂದ ಸರ್ಪ ಜಾಗ ಬಿಟ್ಟು ಕದಲದೇ ಇದ್ದ ಕಾರಣ ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಮತ್ತು ತಂಡಕ್ಕೆ ಮನೆ ಮಂದಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಲ್ಮಡ್ಕದ ಮೇಲಿನಮನೆ ನಿವಾಸಿ ಸದಾಶಿವ ಭಟ್ ಎಂಬವರ ಮನೆಯ ಪಕ್ಕದ ತೋಟದಲ್ಲಿ ಅಳವಡಿಸಿದ…

Read More
error: Content is protected !!