ನಾಲ್ಕು ದಿನಗಳ ಬಳಿಕ ಕಾಡಿನೊಳಗೆ ಕಾಣೆಯಾಗಿದ್ದ ಯುವತಿ ಸುರಕ್ಷಿತವಾಗಿ ಪತ್ತೆ: ರೋಚಕ ರಕ್ಷಣಾ ಕಾರ್ಯಾಚರಣೆ
ವಿರಾಜಪೇಟೆ: ಕೇರಳದ ಶರಣ್ಯ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ , ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕ ಎ . ಎಸ್ . ಪೊನ್ನಣ್ಣ ಅವರ ಮಾರ್ಗದರ್ಶನದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸ್ಥಳೀಯರ ಸಹಕಾರ ಮತ್ತು ಅತ್ಯಾಧುನಿಕ ಉಪಕರಣಗಳ ನೆರವಿನಿಂದ ನಡೆದ ಶೋಧ ಕಾರ್ಯಾಚರಣೆಯ ನಡುವೆ, ಕುಡಿಯ ಜನಾಂಗದವರು ತಮ್ಮ ಕುಲದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದರು. ಅಂತಿಮವಾಗಿ ಭಾನುವಾರ ನಾಲ್ಕು ದಿನಗಳ ಬಳಿಕ ಶರಣ್ಯ ಜೀವಂತವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಹಾಗೂ…
