ಕಾಸರಗೋಡು: ಡಿವೈಎಫ್‌ಐ ಸಕ್ರಿಯ ನಾಯಕಿ , ಯುವ ವಕೀಲೆ ಆತ್ಮಹತ್ಯೆಗೆ ಶರಣು …. !
ಕಾಸರಗೋಡು: ಡಿವೈಎಫ್‌ಐ ನಾಯಕಿ ಹಾಗು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಹೇಳುವಂತೆ , ಅವರು ತಮ್ಮ ಕಚೇರಿಯೊಳಗಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು ಅವರ ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡುಕೊಂಡರು. ಅವರು ಪೊಲೀಸರಿಗೆ ಮಾಹಿತಿ…