ಮುಳಿಯ ಗೋಲ್ಡ್ & ಡೈಮಂಡ್ಸ್‌ನ “ಡೈಮಂಡ್ ಫೆಸ್ಟ್” ಮಾರ್ಚ್ 27ರಿಂದ ಆರಂಭ
ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ₹50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಖಚಿತ ಉಡುಗೊರೆ ನೀಡಲಾಗುತ್ತಿದೆ. ಜೊತೆಗೆ ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶವೂ ಗ್ರಾಹಕರಿಗೆ ಲಭ್ಯವಿದೆ. ವಿವಿಧ ವಿನ್ಯಾಸಗಳ ವಜ್ರಾಭರಣಗಳನ್ನು ಪ್ರದರ್ಶನ ಹಾಗೂ…
