ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದಲ್ಲಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ-ಧರ್ಮ ಜಾಗೃತಿ ಯಾತ್ರೆ’
ಮಂಗಳೂರು: ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ಮಧ್ಯಾಹ್ನ 12.00 ಗಂಟೆಗೆ ಹೊರಡಲಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಧರ್ ರೈ ಬಾಲ್ಯೊಟ್ಟು ತಿಳಿಸಿದರು . ಅವರು ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ…