ಮಂಗಳೂರಿನಲ್ಲಿ ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್ ನೂತನ ಶೋರೂಮ್ ಉದ್ಘಾಟನೆ
ಮಂಗಳೂರು: ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್‌ನ ನೂತನ ಶೋರೂಮ್ ಉದ್ಘಾಟನಾ ಕಾರ್ಯಕ್ರಮವು ಹಂಪನಕಟ್ಟೆಯ ಕ್ಲಾಕ್ ಟವರ್ ಸಮೀಪದಲ್ಲಿರುವ ಶೋರೂಮ್‌ನಲ್ಲಿ ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ಭಾನುವಾರ, ಮಾರ್ಚ್ 22ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಡಿಯೋ ಮೂಲಕ ಅಭಿನಂದನೆ ಸಲ್ಲಿಸಿದರು . ಮುಖ್ಯ ಅತಿಥಿಯಾಗಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ, ಭಾಗವಹಿಸಿದರು. ವಿಶೇಷ ಅತಿಥಿಯಾಗಿ 812 ಕಿಮೀ ಓಟದ ವಿಶಿಷ್ಟ ವಿಶ್ವ ದಾಖಲೆ ಹಾಗೂ ಗಿನ್ನೆಸ್ ದಾಖಲೆ ಸಾಧಿಸಿರುವ ಚೆಮ್ಮಣೂರು ಮಾಲೀಕ…
