ಗೂನಡ್ಕ ಲಾಡ್ಜ್‌ನಲ್ಲಿ ಯುವಕನ ಆತ್ಮಹತ್ಯೆ
ಬಂಟ್ವಾಳ: ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ತಿಲಕರಾಜ್ ಅವರು ಮಾರ್ಚ್ 19ರಂದು ಅನಂತಾಡಿ ಪ್ರದೇಶದ ಮನೆಯೊಂದರಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕಾಗಿ ಅಗತ್ಯ ಸಾಮಗ್ರಿಗಳನ್ನು ಹಾಕಿ ಬಂದಿದ್ದರು. ಮಾರ್ಚ್ 20ರ ಸಂಜೆಯಿಂದ ಕುಟುಂಬದವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇವರು…
