ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನಲ್ಲಿ ಮಾರ್ಚ್ 21ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ …. !
ಮಂಗಳೂರು: ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್ಭಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ. ಎನ್ ವಿನಯ್ ಹೆಗ್ಡೆ ವೇದಿಕೆಯಲ್ಲಿ ಮಾರ್ಚ್ 21ರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಭರ್ಜರಿಯಾಗಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದ ಪೂರ್ವದಲ್ಲಿ…
