ಚಿರತೆ ಭೀತಿಯಿಂದ ಗ್ರಾಮಸ್ಥರಲ್ಲಿ ಆತಂಕ – ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ
ಕುಂದಾಪುರ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಸಂಚರಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಉಡುಪಿ ವಿಭಾಗದ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಶುಕ್ರವಾರ (13-03-2026) ಬೆಳಿಗ್ಗೆ 11.30ಕ್ಕೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಇನ್ನಂಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿ ವಾಸಸ್ಥಾನಗಳ ಹತ್ತಿರ ಚಿರತೆ ಕಾಣಿಸಿಕೊಳ್ಳುತ್ತಿರುವ ಘಟನೆಗಳು ಹಲವು ಬಾರಿ…
