ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ : ವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ
ಮಂಗಳೂರು: ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿಕೆಯನ್ನು ಅವರ ಪರವಾಗಿ ವೈಶ್ಯ ಎಜುಕೇಶನ್ ಸೊಸೈಟಿಯ ಸಂತೋಷ್ ಚಂದ್ರ ಹೇಳಿದರು . ನಗರದ ಪ್ರೆಸ್ ಕ್ಲಬ್ ನಲ್ಲಿ ಸರೋಜಿನಿ ಎಂ. ಕುಶೆ ಅವರ ಅಭಿಪ್ರಾಯವನ್ನು ತಿಳಿಸುತ್ತಾ , ‘ನಮ್ಮ ಜೊತೆಯಲ್ಲಿದ್ದು, ಲೆಕ್ಕಪತ್ರ ನೋಡಿಕೊಳ್ಳುತ್ತಿದ್ದ ಕೆಲ ವ್ಯಕ್ತಿಗಳು ನಮ್ಮ ಸಂಸ್ಥೆ ಹಾಗೂ ಆಸ್ತಿಪಾಸ್ತಿ ಕಬಳಿಸುವ ದುರುದ್ದೇಶದಿಂದ ಕೃಷ್ಣದತ್ತ ಎಂಬ…
