ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯುವತಿಯರು ಠಾಣೆಗೆ ಹೋಗಲು ಹೆದರುತ್ತಿದ್ದಾರೆ : ಸತೀಶ್ ಕುಂಪಲ
ಉಳ್ಳಾಲ: ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪುತ್ತೂರಿನ ಯುವತಿ ಪ್ರಕರಣದಲ್ಲಿ ಮನೆಯವರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ. ಯುವತಿಯರು ಪೊಲೀಸ್ ಠಾಣೆಗೆ ಹೋಗುವ ಧೈರ್ಯವನ್ನೇ ಕಳೆದುಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜ್ಯದ ಗೃಹಖಾತೆಯನ್ನು ಸರಿಯಾಗಿ ನಿಭಾಯಿಸುವ ಅವಶ್ಯಕತೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.ಬಂಟ್ವಾಳದ ಬಿ.ಸಿ.ರೋಡಿನಲ್ಲಿ ಹತ್ಯೆಯಾದ ಲಾವಣ್ಯಳ ಶೌಮಹಜರು ನಡೆಯುತ್ತಿದ್ದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಉಂಟಾ ಅನ್ನುವ ಅನುಮಾನ ವ್ಯಕ್ತವಾಗುತ್ತಿದೆ. ತಿಂಗಳ…
