RCB vs RR: ಸೋಲುವ ಪಂದ್ಯ ಗೆಲ್ಲಿಸಿದ ಹ್ಯಾಜಲ್ವುಡ್! ತವರಿನಲ್ಲಿ ಕೊನೆಗೂ ಸೋಲಿನ ಸರಪಳಿ ಕಳಚಿದ ಆರ್ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಜಯದ ನಗೆ ಬೀರಿದೆ. 2025ರಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋಲು ಕಂಡು ತವರಿನ ಅಭಿಮಾನಿಗಳ ಮುಂದೆ ನಿರಾಶೆಯನುಭವಿಸಿತ್ತು. ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧ 11 ರನ್ಗಳ ರೋಚಕ ಜಯ ಸಾಧಿಸಿದೆ. ಕೊನೆಯ 12 ಎಸೆತಗಳಲ್ಲಿ ರಾಜಸ್ಥಾನ್ ತಂಡಕ್ಕೆ ಗೆಲ್ಲಲು 18 ರನ್ಗಳ ಅಗತ್ಯವಿತ್ತು. ಆದರೆ ಜೋಸ್ ಹ್ಯಾಜಲ್ ವುಡ್ 19ನೇ ಓವರ್ನಲ್ಲಿ ಕೇವಲ 1 ರನ್ ನೀಡಿ ಪಂದ್ಯದ ಗತಿಯನ್ನೇ ಬದಲಿಸಿದರು. ಕೊನೆಯ ಓವರ್ನಲ್ಲಿ ಯಶಸ್ ದಯಾಳ್…