ಪುತ್ತೂರಿನಲ್ಲಿ ‘ಅಬ್ಬಕ್ಕ @500’ ರಾಷ್ಟ್ರೀಯ ವಿಚಾರ ಸಂಕಿರಣ: 21 ಸಾಧಕ ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಪುರಸ್ಕಾರ

ಪುತ್ತೂರು: ಅಖಿಲ ಭಾರತೀಯ ರಾಷ್ಟಿçÃಯ ಶೈಕ್ಷಿಕ್ ಮಹಾಸಂಘ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು ಇದರ ಇತಿಹಾಸ ವಿಭಾಗ, ಐಕ್ಯೂಎಸಿ ಸಹಯೋಗದೊಂದಿಗೆ ರಾಣಿ ಅಬ್ಬಕ್ಕಳ ಸಾಧನೆಗಳನ್ನು ರಾಷ್ಟ್ರ ವ್ಯಾಪ್ತಿಗೊಳಿಸುವ ನಿಟ್ಟಿನಲ್ಲಿ `ಅಬ್ಬಕ್ಕ @೫೦೦’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಫೆ.೧೬ರಂದು ವಿವೇಕಾನಂದ ಎಂಜಿನಿಯರಿAಗ್ ಕಾಲೇಜಿನ ಸಾವರ್ಕರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ತಿಳಿಸಿದ್ದಾರೆ….

Read More

ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮ: ಫೆ.14–15 ರಂದು

ಪುತ್ತೂರು: ಒಳಮೊಗ್ರು ಗ್ರಾಮದ ಹೃದಯಭಾಗದಲ್ಲಿರುವ ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಶತಮಾನೋತ್ಸವ ಸಮಾರಂಭವು ಫೆ.14 ಮತ್ತು 15ರಂದು ನಡೆಯಲಿದ್ದು, ಈ ಸಂದರ್ಭ ನೂತನ ಸಾಂಸ್ಕೃತಿಕ ಸಭಾಭವನ. ವೇದಿಕೆ, ರಂಗಮಂದಿರದ ಉದ್ಘಾಟನೆ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ, ಶಾಲಾ ಮಕ್ಕಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸನ್ಮಾನ ಹಾಗು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ…

Read More

ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ ಪತ್ನಿ ನಳಿನಿ ಲೋಕಪ್ಪ ಗೌಡ ಅವರು ಸಮಾಜ ಸೇವಕಿಯಾಗಿದ್ದರು. 2008ರಲ್ಲಿ ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. 2005ರಲ್ಲಿ ಜಿ.ಪಂ ಸದಸ್ಯರಾಗಿದ್ದರು. 2010ರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ…

Read More

ಮಲಯಾಳ ಭಾಷಾ ಕಡ್ಡಾಯ ಮಸೂದೆ 2025 ತಿದ್ದುಪಡಿಗೆ ಆಗ್ರಹಿಸಿ ಕಾಸರಗೋಡು ನಗರ ಸಭಾಧ್ಯಕ್ಷರಿಗೆ ಮನವಿ

ಕಾಸರಗೋಡಿನಲ್ಲಿ ನಿರಂತರ ಮಲಯಾಳಿಕರಣ ಗೊಳಿಸುವುದರಿಂದ ಕಾಸರಗೋಡಿನಲ್ಲಿ ಕನ್ನಡ ಸಂಸ್ಕೃತಿಗೆ ಅದರ ಬೆಳವಣಿಗೆಗೆ ಭಯದ ವಾತಾವರಣ ಮೂಡಿ ಬರುತ್ತಿದೆ . ಒಂದು ಜನಾಂಗದ ಭಾಷೆ ಮತ್ತು ಸಂಸ್ಕೃತಿಯನ್ನು ಬಲವಂತವಾಗಿ ಮುಗಿಸುವ ಸಂಚು ರೂಪಿಸಿರುವ ರಾಜ್ಯ ಸರಕಾರದ ತನ್ನ ಮಲಯಾಳ ಭಾಷೆ ಕಡ್ಡಾಯ ಮಸೂದೆ ( ಮಲಯಾಳ ಭಾಷಾ ಬಿಲ್ಸ್ – 2025) ಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು…

Read More

ಯುವತಿ ಪರಾರಿ ಪ್ರಕರಣ: ‘ಲವ್ ಜಿಹಾದ್’ ಶಂಕೆ ವ್ಯಕ್ತಪಡಿಸಿದ ತಂದೆ, ಎಸ್‌ಡಿಪಿಐ ಕೈವಾಡ ಆರೋಪ

ಮಂಗಳೂರು:ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಶಂಕೆ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ಶಂಕೆ ವ್ಯಕ್ತಪಡಿಸಿದರು.ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ ಎಸ್.ಡಿ.ಪಿ.ಐ. ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ ಎಸ್.ಡಿ.ಪಿ.ಐ .ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಜುವೆಲ್ಲರ್ಸ್ ಮಾಲೀಕರು…

Read More

ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ‘ಅಳವು ಅರಿಯದ ಭಾಷೆ’ ಕೃತಿ ಲೋಕಾರ್ಪಣೆ; ವಿನೂತನ ಯಕ್ಷಪ್ರಸ್ತುತಿ ನಾಳೆ

ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮತ್ತು ರಂಗ ಅಧ್ಯಯನ ಕೇಂದ್ರದ ಸಂಯುಕ್ತ ಆಯೋಜನೆಯಲ್ಲಿ ಫೆಬ್ರವರಿ 13ರಂದು ಬೆಳಿಗ್ಗೆ 10 ಗಂಟೆಗೆ ಎಲ್.ಎಫ್. ರಸ್ಕಿನ್ ಸಭಾಂಗಣದಲ್ಲಿ ಕೃತಿ ಲೋಕಾರ್ಪಣೆ ಹಾಗೂ ವಿನೂತನ ಯಕ್ಷಪ್ರಸ್ತುತಿ ಕಾರ್ಯಕ್ರಮ ನಡೆಯಲಿದೆ.ತುಮಕೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಪ್ರೊಫೆಸರ್ ನಿತ್ಯಾನಂದ ಬಿ. ಶೆಟ್ಟಿ ಅವರು ಕರಾವಳಿ ಮತ್ತು ಯಕ್ಷಗಾನದ ಸಾಮಾಜಿಕ ಇತಿಹಾಸ ಕುರಿತಾಗಿ ಸಂಶೋಧನೆ ನಡೆಸಿ ರಚಿಸಿರುವ ‘ಅಳವು ಅರಿಯದ ಭಾಷೆ’ ಕೃತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಖ್ಯಾತ ಯಕ್ಷಗಾನ ಕಲಾವಿದ ಪಟ್ಲ…

Read More

ಮಂಗಳೂರು ಪಾಲಿಕೆ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ; ಏಪ್ರಿಲ್ 1 ರಿಂದ ಜಾರಿ

ಮಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಿಸಿದೆ. ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ.ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಆಸ್ತಿಗಳ ಮಾರುಕಟ್ಟೆ ದರದ ಅನ್ವಯ ಕಾಲಕಾಲಕ್ಕೆ ತೆರಿಗೆ ಪರಿಷ್ಕರಣೆ ಮಾಡುವುದು ಕಡ್ಡಾಯವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಷ್ಕರಣೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ನಗರದ ಅಭಿವೃದ್ಧಿ ಯೋಜನೆಗಳಿಗಾಗಿ ಪಾಲಿಕೆಯ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು. ನಗರದ…

Read More

ಮಂಗಳೂರು ಕಾಲೇಜು ಸೇರಲು ‘ಕಿಡ್ನಾಪ್’ ಕಥೆ ಕಟ್ಟಿದ ಅಪ್ರಾಪ್ತೆ; ಎಸ್ಪಿ ಹೇಳಿದ ರೋಚಕ ಕಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯ ಅಪಹರಣ ಬರೀ ಸುಳ್ಳೆಂದು ಸಾಬೀತಾಗಿದ್ದು ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಅವರು ಹೇಳಿಕೆ ನೀಡಿದ್ದಾರೆ. ಅಪ್ರಾಪ್ತೆ ತನ್ನ ತಂದೆಯ ಜೊತೆಗೆ ಬಂದು ಯಾರೋ ಮೂರು ಜನ ಮುಸುಕುಧಾರಿಗಳು ಕಾರಲ್ಲಿ ಬಂದು ಅಪಹರಣಕ್ಕೆ ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಳು. ತದನಂತರ ಪೊಲೀಸರು ಎಲ್ಲಾ ಸಿಸಿಟಿವಿಗಳನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಅಪ್ರಾಪ್ತೆ ಹೇಳಿದ ಕಾರು ಆ ಸಮಯದಲ್ಲಿ ಆ ರಸ್ತೆಯಲ್ಲಿ ಹೋಗಿಲ್ಲ ಎಂದು ಗೊತ್ತಾಗಿದೆ. ವೈದ್ಯರು ಕೂಡಾ ಆಕೆ…

Read More

ಫೆ.14 ರಂದು ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್‌ ಮೈದಾನದಲ್ಲಿ ಅಬ್ಬಕ್ಕ ಉತ್ಸವ.

ಉಳ್ಳಾಲ:ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್‌ ಮೈದಾನದಲ್ಲಿ ಫೆ.14ರ ಶನಿವಾರ‌ದಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ರಾಣಿ ಅಬ್ಬಕ್ಕ ವಂಶಸ್ಥರಾದ ಅನಿತಾ ಸುರೇಂದ್ರ ಕುಮಾರ್‌ ಉದ್ಘಾಟಿಸಲಿದ್ದು, ಅಬ್ಬಕ್ಕಳ ಜನ್ಮಭೂಮಿಯಲ್ಲಿ ಉತ್ಸವ ನಡೆಸಲು ಸರಕಾರವು ಅನುದಾನವನ್ನ ತಡೆ ಹಿಡಿಯುವ ಮೂಲಕ ದೇಶವೇ ಕೊಂಡಾಡುವ ವೀರರಾಣಿಗೆ ಕನಿಷ್ಟ ಗೌರವವನ್ನೂ ನೀಡುತ್ತಿಲ್ಲವೆಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷರಾದ ದಿನಕರ ಉಳ್ಳಾಲ್‌ ಅಸಮಾಧಾನ ವ್ಯಕ್ತಪಡಿಸಿದರು. ಕುತ್ತಾರುವಿನ ಖಾಸಗಿ ಹೊಟೇಲ್‌ ನಲ್ಲಿ ಬುಧವಾರ ನಡೆದ ಸುದ್ಧಿಗೋಷ್ಠಿಯನ್ನುದ್ಧೇಶಿಸಿ…

Read More

“ಮನೆರೇಗಾ ಬಚಾವೋ ಸಂಗ್ರಾಮ್” ಪಾದಯಾತ್ರೆಗೆ ಚಾಲನೆ.ಕೇಂದ್ರ ನೀತಿಗೆ ವಿರೋಧವಾಗಿ ಕಾಂಗ್ರೆಸ್ 26 ಕಿಮೀ ಪಾದಯಾತ್ರೆ

ಮಂಗಳೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ “ಮನೆರೇಗಾ ಬಚಾವೋ ಸಂಗ್ರಾಮ್” ಅಭಿಯಾನದ ಅಂಗವಾಗಿ ಪಾದಯಾತ್ರೆಗೆ ಮಹಾನಗರಪಾಲಿಕೆ ಎದುರುಗಡೆಯಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆಯಿಂದ ಚಾಲನೆ ನೀಡಲಾಯಿತು. ಪಾದಯಾತ್ರೆ ಮುಲ್ಕಿ ಕಡೆಗೆ ಹೊರಟಿತು.ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಗಾಂಧೀಜಿ ಪ್ರತಿಮೆಗೆ ಹಾರ ಅರ್ಪಿಸುವ ಮೂಲಕ ಪಾದಯಾತ್ರೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ವಿ.ಬಿ. ರಾಮ್ ಜಿ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಗಾಂಧೀಜಿ ಪೂಜಿಸುತ್ತಿದ್ದ ರಾಮನಲ್ಲ, ಅದು ನಾಥೂರಾಮ್ ಗೋಡ್ಸೆಯ ರಾಮ….

Read More
error: Content is protected !!