ಮಂಜೇಶ್ವರ ಕೃಷಿಭವನ ಹಾಗೂ ಕಾಸರಗೋಡು ಸಿಪಿಸಿಆರ್‌ಐ (CPCRI) ಸಂಯುಕ್ತಾಶ್ರಯದಲ್ಲಿ ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ್’ ಕಾರ್ಷಿಕ ಸೆಮಿನಾರ್
ಮಂಜೇಶ್ವರ ಕೃಷಿಭವನ ಹಾಗೂ ಕಾಸರಗೋಡು ಸಿಪಿಸಿಆರ್‌ಐ (CPCRI)ಯ ಸಂಯುಕ್ತಾಶ್ರಯದಲ್ಲಿ ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ್’ ಎಂಬ ಹೆಸರಿನಲ್ಲಿ ಕಾರ್ಷಿಕ ಸೆಮಿನಾರ್ ನಡೆಯಿತು. ಈ ಕಾರ್ಯಕ್ರಮವು ಮಂಜೇಶ್ವರ ಬ್ಲಾಕ್ ಕಚೇರಿಯಲ್ಲಿ ನಡೆಯಿತು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೆನಾ ಮೊಂತೇರೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರ ಕೃಷಿ ಸಹಾಯಕ ನಿರ್ದೇಶಕಿ ಶ್ರೀಮತಿ ಸುಜಿತಾ ಪಿ ಎಸ್ ಮತ್ತು ಕೃಷಿ ಅಧಿಕಾರಿಯಾದ ಶ್ರೀ ಶ್ರೀನಾಥ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಕಾರ್ಯಕ್ರಮದಲ್ಲಿ ಕಾಸರಗೋಡು ಸಿಪಿಸಿಆರ್‌ಐನ ವಿಜ್ಞಾನಿಗಳು ಶ್ರೀಮತಿ…