ವಿನೂತನ ಕಾರ್ಯಯೋಜನೆ ಯೊಂದಿಗೆ ನೂತನ ಶೈಕ್ಷಣಿಕ ವರ್ಷ.
2025-26 ನೇ ಸಾಲಿನ ನೂತನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ನೈತಿಕತೆ ಮತ್ತು ಸನ್ನಡತೆಯ ಶಿಕ್ಷಣಕ್ಕೆ ಸರಕಾರ ಮುಂದಾಗಿದ್ದು ನೂತನ ಕಾರ್ಯ ಯೋಜನೆ ಯನ್ನು ಜಾರಿಗೆ ತರಲಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಾಗಿ ಶಾಲಾ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಡ್ರಗ್ಸ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳಿಗೆ ಹೆಚ್ಚಾಗಿ ಬಲಿಯಾಗಿ ಆದರ್ಶವಾಗಿರಬೇಕಾದ ವಯಸ್ಸಿನಲ್ಲಿ ತನ್ನ ಜೀವನವನ್ನೇ ಬಲಿ ಕೊಟ್ಟ ಅದೆಷ್ಟೋ ಪ್ರಸಂಗಗಳು ನಡೆದಿದೆ.ಈ ನಿಟ್ಟಿನಲ್ಲಿ 2025 -26 ನೇ ಸಾಲಿನ ನೂತನ ಶೈಕ್ಷಣಿಕ ವರ್ಷದಲ್ಲಿ ಕೇರಳ ಶಿಕ್ಷಣ ಇಲಾಖೆಯೂ ಇದೆ…