ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ ₹30 ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ ಸುಮಾರು 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಅದರ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿಗೆ ಅನುದಾನವನ್ನು ಹೊಂದಿಸಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿದು ಎಲ್ಲರ ಉಪಯೋಗಕ್ಕೆ ಬಳಕೆಯಾದರೆ ಸಂತೋಷವೆಂದರು. ಈ ಸಂದರ್ಭದಲ್ಲಿ ಸ್ಥಳೀಯ ನಿಕಟಪೂರ್ವ ಮ.ನ.ಪಾ ಸದಸ್ಯರಾದ ಶ್ರೀಮತಿ ಶಕೀಲಾ ಕಾವ,…

Read More

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಯುವಕನ ಬಂಧನ

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ಮಂಗಳೂರಿನ ಕದ್ರಿ ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ ಯುವಕನೋರ್ವ…

Read More

ಜನವರಿ 22 ರಂದು ಮಂಗಳೂರಿನಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಶಿಬಿರ ….!

ಮಂಗಳೂರು:ಉಚಿತ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಶಿಬಿರವು ಡಾ ಜ್ಯೋತಿ ಕೆ ತಪಾಸಣೆಯಲ್ಲಿ ರೋಟರಿ ಕ್ಲಬ್ ಆಫ್ ಮಂಗಳೂರು ಸೌತ್ ಮತ್ತು ಮೆಡಿಲಾಬ್ ಇಂಡಿಯಾ ಫಾರ್ಮ ಬೆಂಗಳೂರು ಇವರ ಸಹಕಾರದಲ್ಲಿ ಜನವರಿ 22 ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30 ಗಂಟೆಯ ತನಕ ಮಂಗಳೂರಿನ ಕಾರ್ ಸ್ಟ್ರೀಟ್ ಫ್ಲವರ್ ಮಾರ್ಕೆಟ್ ರಸ್ತೆ ಯಲ್ಲಿರುವ ಲಕ್ಷ್ಮೀ ಕ್ಲಿನಿಕ್ ನಲ್ಲಿ ನಡೆಯಲಿದೆ ಎಂದು ಲಕ್ಷ್ಮೀ ಕ್ಲಿನಿಕ್ ನ ತಜ್ಞ ಆಯುರ್ವೇದ ವೈದ್ಯೆಯಾದ ಡಾ ಜ್ಯೋತಿ ಕೆ ತಿಳಿಸಿದರು ….

Read More

ಮಂಗಳೂರು ಕೆಮಿಕಲ್ಸ್ & ಫರ್ಟಿಲೈಜರ್ಸ್ ಲಿಮಿಟೆಡ್ ಹೆಸರನ್ನು ಕೂಡಲೇ ಮರು ಸ್ಥಾಪಿಸಿ : ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ

ಮಂಗಳೂರು ಕೆಮಿಕಲ್ಸ್ & ಫರ್ಟಿಲೈಜರ್ಸ್ ಲಿಮಿಟೆಡ್ ನ ಹೆಸರನ್ನು ಪಾರಾದೀಪ್ ಫಾಸ್ಟೇಟ್ಸ್ ಲಿಮಿಟಿಡ್ ಎಂದು ಮರುನಾಮಕರಣ ಮಾಡಿ ನಾಮ ಫಲಕವನ್ನು ಹಾಕಲಾಗಿದ್ದುಇದನ್ನು ಕೂಡಲೇ ಹಿಂದಕ್ಕೆ ಪಡೆದು ನಮ್ಮ ಪ್ರದೇಶದ ಅಸ್ಮಿತೆಯ ಹೆಸರಾದ , ಇತಿಹಾಸದ ಹೆಗ್ಗುರುತ್ತಾದ ಮಂಗಳೂರು ಕೆಮಿಕಲ್ಸ್ & ಫರ್ಟಿಲೈಜರ್ಸ್ ಎನ್ನುವ ಹೆಸರನ್ನೇ ಮುಂದುವರೆಸಬೇಕು , ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಗಳ ಮಧ್ಯಸ್ಥಿಕೆ ಮತ್ತು ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗುವುದು ಜೊತೆಗೆ ಉಪವಾಸ ಸತ್ಯಾಗ್ರವನ್ನು ಕೈಗೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ತಿಳಿಸಿದರು…

Read More

ಆರ್‌ಎಸ್‌ಎಸ್ ಕಾರ್ಯಕರ್ತನ ಸಾವು, ಕಂಗಾಲಾದ ಕುಟುಂಬ, ಅಸಹಾಯಕ ಮನೆಗೆ ಸಹಾಯಹಸ್ತ ನೀಡಿದ ಕುತ್ತಾರು ಬಿಜೆಪಿ ಮುಖಂಡರು.. !

ಉಳ್ಳಾಲ:ಕಳೆದ 20 ವರ್ಷಗಳ ಹಿಂದೆ ಆರ್‌ಎಸ್‌ಎಸ್ ಬೈಠಕ್ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಸೌಖ್ಯಕ್ಕೀಡಾಗಿ ಸಾವನ್ನಪ್ಪಿದ ಜನಸಂಘ, ಬಿಜೆಪಿ ಹಾಗೂ ಆರ್ ಎಸ್ ಎಸ್ ಸಕ್ರಿಯ ಸದಸ್ಯರಾಗಿದ್ದ ಕುತ್ತಾರುಗುತ್ತು ಸಮೀಪದ ನಿವಾಸಿ ಮಾಧವ ಆಚಾರ್ಯ ಕುಟುಂಬ ಇಂದು ಆರ್ಥಿಕ ಸ್ಥಿತಿ ಹಾಗೂ ಸಹೋದರನ ಆರೋಗ್ಯ ಸ್ಥಿತಿಯಿಂದ ಕಂಗಾಲಾಗಿದ್ದು, ಮಾಜಿ ಶಾಸಕ ಜಯರಾಮ ಶೆಟ್ಟಿ ಸೇರಿದಂತೆ ಕುತ್ತಾರು ಬಿಜೆಪಿ ಮುಖಂಡರು ಮನೆಗೆ ಭೇಟಿ ನೀಡಿ ರೂ.2 ಲಕ್ಷದ ಚೆಕ್ ಅನ್ನು ಸಹಾಯಹಸ್ತವಾಗಿ ವಿತರಿಸಿದ್ದಾರೆ. ಮಾಜಿ ಶಾಸಕ ಜಯರಾಮ ಶೆಟ್ಟಿ ಅವರು…

Read More

ಮನೆ ಬೀಗ ಒಡೆದು ನುಗ್ಗಿದ ಕಳ್ಳರು: ಕಾಸರಗೋಡಿನಲ್ಲಿ ವಕೀಲೆಯ ಮನೆಯಲ್ಲಿ ಲಕ್ಷಾಂತರ ನಷ್ಟ

ಕಾಸರಗೋಡು: ಕುಂಬಳ ನೈಕಾಪ್ಪಿ ನಲ್ಲಿ ಪ್ರದೇಶದಲ್ಲಿ ವಕೀಲೆಯೊಬ್ಬರ ಮನೆಗೆ ಕಳ್ಳರು ನುಗ್ಗಿ ಭಾರೀ ದೋಚಾಟ ನಡೆಸಿದ್ದಾರೆ. ಮನೆಯ ಹಿಂಭಾಗದ ಬಾಗಿಲನ್ನು ಒಡೆದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿ ಇಡಲಾಗಿದ್ದ 29 ಪವನ್ ಚಿನ್ನಾಭರಣಗಳು, ಸುಮಾರು ₹2.5 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳು ಹಾಗೂ ₹5,000 ನಗದು ದೋಚಿ ಪರಾರಿಯಾಗಿದ್ದಾರೆ. ನೆಕ್ಲೆಸ್, ಬಳೆಗಳು, ಉಂಗುರಗಳು, ಬ್ರೇಸ್ಲೆಟ್, ದೊಡ್ಡ ಹಾರ, ಕಿವಿಯೋಲೆಗಳು, ಮಕ್ಕಳ ಹಾರ, ಮಕ್ಕಳ ಚಿನ್ನದ ಬಳೆ, ಕಲ್ಲು ಅಳವಡಿಸಿದ ಹಾರ ಸೇರಿದಂತೆ ವಿವಿಧ ಚಿನ್ನಾಭರಣಗಳು ಕಳವಾಗಿವೆ. ಒಟ್ಟು ಸುಮಾರು…

Read More

ಹಿಂದೂ ಸಮಾಜ ಸಂಘಟಿತನಾದಾಗಲೇ ಶಾಂತಿ–ಸಾಮರಸ್ಯ ಸಾಧ್ಯ: ಆರ್‌ಎಸ್‌ಎಸ್ ಪ್ರಾಂತ ಪ್ರಚಾರಕ ಅರುಣ್ ಕುಮಾರ್

ಬಂಟ್ವಾಳ: ಹಿಂದೂ ಚೆನ್ನಾಗಿರುವಲ್ಲಿ ಯಾವುದೇ ಸಮಸ್ಯೆ ಇಲ್ಲವಾಗಿದ್ದು, ಹಿಂದೂ ದುರ್ಬಲನಾದಾಗ ಸಾಕಷ್ಟು ಸಮಸ್ಯೆಗಳು ಎದುರಾಗುತ್ತದೆ. ಹೀಗಾಗಿ ಹಿಂದೂ ಸಮಾಜ ಸಂಘಟಿತನಾದಾಗ ಜಗತ್ತಿನಲ್ಲಿ ಶಾಂತಿ- ಸಾಮರಸ್ಯ ನೆಲೆಸುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಪ್ರಾಂತ ಪ್ರಚಾರಕ ಅರುಣ್ ಕುಮಾರ್ ಹೇಳಿದರು. ಅವರು ರವಿವಾರ ಸಂಜೆ ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನ ವಠಾರದಲ್ಲಿ ಬಂಟ್ವಾಳ ತಾಲೂಕು ಹಿಂದೂ ಸಂಗಮ ಆಯೋಜನಾ ಸಮಿತಿ ಫರಂಗಿಪೇಟೆ ಮಂಡಲದ ವತಿಯಿಂದ ನಡೆದ ಹಿಂದೂ ಸಂಗಮ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು.ಪ್ರಸ್ತುತ ಜಾಗತಿಕ…

Read More

ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಕೂಡಿಬೈಲು ಶ್ರೀ ಮಹಾದೇವಿ ಮಹಮ್ಮಾಯಿ ದೇವಿಯ ಮೂರು ದಿನಗಳ ಜಾತ್ರೋತ್ಸವ ಸಂಪನ್ನ

ಬಂಟ್ವಾಳ:ಕೂಡಿಬೈಲು ಶ್ರೀ ಮಹಾದೇವಿ ಮಹಮ್ಮಾಯಿ ದೇವಿಯ ಮೂರು ದಿನಗಳ ಜಾತ್ರೋತ್ಸವ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.ದಿವ್ಯ ಸನ್ನಿಧಿಯಲ್ಲಿ ದೇವಪ್ರಾರ್ಥನೆ ಹಾಗೂ ಮಹಾಗಣಪತಿ ಹವನದೊಂದಿಗೆ ಪ್ರಾರಂಭಗೊಂಡು, ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನೆರವೇರಿದ ವಾರ್ಷಿಕ ಜಾತ್ರೋತ್ಸವದಲ್ಲಿ ರಕ್ತೇಶ್ವರಿ ದೈವದ ನೇಮೋತ್ಸವ, ಪಾವನ ವಿಧಿಗಳೊಂದಿಗೆ ಸಂಪನ್ನಗೊಂಡಿತು. ಶ್ರೀ ದೇವಿಯ ಸನ್ನಿಧಿಯಲ್ಲಿ ಹೂವಿನ ಪೂಜೆ, ಕುಂಕುಮಾರ್ಚನೆ, ನಿತ್ಯ ಬಲಿ, ಮಹಾರಂಗಪೂಜೆ, ದೀಪಾರಾಧನೆ, ಉತ್ಸವಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಅಗ್ನಿಸೇವೆಯಂತಹ ವಿಧಿವಿಧಾನಗಳು ನೆರವೇರಿದವು.

Read More

ಹೊಸಂಗಡಿಯ ಲಾಡ್ಜ್ ದಾಳಿ ಪ್ರಕರಣ: ಅಶ್ಲೀಲ ಚಿತ್ರ ಬೆದರಿಕೆ ನೀಡಿ ಹಣ-ಮೊಬೈಲ್ ದೋಚಿದ ಆರೋಪಿ ಬಂಧನ

ಮಂಜೇಶ್ವರ: ಹೊಸಂಗಡಿಯ ಲಾಡ್ಜ್‌ನಲ್ಲಿ ಯುವಕ ಮತ್ತು ಅತನ ಮಹಿಳಾ ಸ್ನೇಹಿತೆಯ ಮೇಲೆ ದಾಳಿ ನಡೆಸಿ, ಅವರನ್ನು ಒಟ್ಟಿಗೆ ಕುಳ್ಳಿರಿಸಿ ಅಶ್ಲೀಲ ಚಿತ್ರ ಹಾಗೂ ವೀಡಿಯೊಗಳನ್ನು ತೆಗೆದು ಬೆದರಿಕೆ ಹಾಕಿ ಹಣ ಹಾಗೂ ಮೊಬೈಲ್ ಫೋನ್ ದೋಚಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪಿರಾರಮೂಲ ನಿವಾಸಿ ಹಾಗೂ ಕಡಂಬಾರು ನಿವಾಸಿಯಾಗಿರುವ ಹಾರಿಸ್ (40) ಬಂಧಿತ ಆರೋಪಿ. ಮಂಜೇಶ್ವರ ಪೊಲೀಸರು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಮಂಗಳೂರಿನಲ್ಲಿ ಇದ್ದಾರೆಂಬ ಮಾಹಿತಿ ಮೇರೆಗೆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನೊಳಗೊಂಡ…

Read More

ಮಂಜೇಶ್ವರ: ಒಂಟಿ ವೃದ್ಧೆಯ ಕೊಲೆ ಪ್ರಕರಣ—ಕರಿಮಣಿ ದೋಚಾಟಕ್ಕೆ ಹತ್ಯೆ, ಆರೋಪಿ ಬಂಧನ

ಮಂಜೇಶ್ವರ: ಬದಿಯಡ್ಕ ಸಮೀಪದ ಕುಂದ್ಲಾಜೆ ಪಂಚಾಯತಿನ ಮವ್ವಾರು ಆಜಿಲ ಎಂಬಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಮಹಿಳೆಯ ಸಾವು ಕೊಲೆಯಾಗಿದೆಂಬ ಮರಣೋತ್ತರ ಪರೀಕ್ಷಾ ವರದಿ ಬಂದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಜಿಲ ನಿವಾಸಿ ಪುಷ್ಪಲತಾ ವಿ. ಶೆಟ್ಟಿ (65) ಗುರುವಾರ ಸಾವನ್ನಪ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರ ಮುಖದಲ್ಲಿ ಉಗುರಿನಿಂದ ಪರಚಿದ ಗಾಯಗಳಿತ್ತು. ಅಲ್ಲದೇ ಮಹಿಳೆಯನ್ನು ಕತ್ತು ಹಿಡಿದು ಉಸಿರುಗಟ್ಟಿಸಿ ಕೊಲೆ ನಡೆಸಲಾಗಿದೆ ಎಂದು ಮರಣೋತ್ತರ ಪರೀಕ್ಷಾ ವರದಿ ಸೂಚಿಸಿತ್ತು. ಈ ಸಂಬಂಧ ಬದಿಯಡ್ಕ ಪೊಲೀಸರು…

Read More
error: Content is protected !!