ಬೇಕಲ ಬೀಚ್ ಫೆಸ್ಟ್‌ನಲ್ಲಿ ನಡೆದ ವೇಡನ್‌ರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ತಲುಪಿದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರೈಲು ಢಿಕ್ಕಿ ಹೊಡೆದು ಸಾವು
ಮಂಜೇಶ್ವರ / ಕಾಸರಗೋಡು: ಬೇಕಲ ಬೀಚ್ ಫೆಸ್ಟ್‌ನಲ್ಲಿ ನಿನ್ನೆ ರಾತ್ರಿ ನಡೆದ ವೇಡನ್‌ರ ಸಂಗೀತ ಕಾರ್ಯಕ್ರಮ ವೀಕ್ಷಿಸಲು ತಲುಪಿದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ. ಪೊಯಿನಾಚಿ ಪರಂಬ್ ಶಿವಮಂ ಹೌಸ್‌ನ ವೇಣುಗೋಪಾಲನ್ ನಾಯರ್ ರ ಪುತ್ರ ಎಂ. ಶಿವನಂದನ್ (19) ಸಾವನ್ನಪ್ಪಿದ ದುರ್ದೈವಿ. ಇವರು ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.ಸ್ನೇಹಿತನೊಂದಿಗೆ ಶಿವನಂದನ್ ಪಳ್ಳಿಕ್ಕೆರೆ ಬೀಚ್‌ಗೆ ರೈಲ್ವೇ ಹಳಿ ಸಮೀಪದಲ್ಲಾಗಿ ನಡೆದು ಹೋಗುತ್ತಿರುವ ಮಧ್ಯೆ ಕಣ್ಣೂರು ಭಾಗದಿಂದ ಬಂದ ರೈಲು ಶಿವನಂದನ್‌ಗೆ ಢಿಕ್ಕಿ ಹೊಂದಿರುವುದಾಗಿ ಬೇಕಲ ಪೊಲೀಸರು…
