ಹಿಂದೂ ಮುಸ್ಲಿಂ ಭಾವೈಕತೆ ಮೆರೆದ ಹಝ್ರತ್ ಅಸಯ್ಯದ್ ಇಸ್ಮಾಯಿಲ್ ವಲಿಯುಲ್ಲಾಹಿಲ್ ಬುಖಾರಿ ಮಂಜನಾಡಿ ಉರೂಸ್
ಮಂಗಳೂರು: ನಿತ್ಯಾನಂದ ಸೇವಾ ಸಮಿತಿ ನಿತ್ಯಾನಂದ ನಗರ, ಹನುಮಾನ್ ಫ್ರೆಂಡ್ಸ್ ಹಿಂದೂಪುರ ಅಸೈಗೋಳಿ, ಟೀಮ್ ಅಸೈಗೋಳಿ,ಶಕ್ತಿ ಫ್ರೆಂಡ್ಸ್ ಆಕಾಶಭವನ ಮಂಗಳೂರು, ಸ್ನೇಹ ಬಳಗ ಮಂಗಳೂರು, ಓಂ ಶಕ್ತಿ ಮಂಗಳೂರು, ಬರ್ಕೆ ಫ್ರೆಂಡ್ಸ್ ಕುದ್ರೋಳಿ,ಬ್ರರ‍್ಸ್ ಕೊಲ್ಯ, ಸಾಯಿ ಫ್ರೆಂಡ್ಸ್ ಅಸೈಗೋಳಿ ಅವರಿಂದ ಮಂಜನಾಡಿ ಉರೂಸ್ ಗೆ ಅಸೈಗೋಳಿ ಜಂಕ್ಷನ್ ನಿಂದ ಮಂಜನಾಡಿ ಕೇಂದ್ರ ಮಸೀದಿ ತನಕ ಹೊರೆಕಾಣಿಕೆ ಮೆರವಣಿಗೆಯ ಮೂಲಕ ೧೫ ಕ್ವಿಂಟಾಲ್ ಅಕ್ಕಿ, ಸಕ್ಕರೆ, ತರಕಾರಿ ಇತರ ಸಾಮಾಗ್ರಿಯನ್ನು ತರಲಾಯಿತು. ಸಾಯಿ ಫ್ರೆಂಡ್ಸ್ ಅಸೈಗೋಳಿ ಅಧ್ಯಕ್ಷ ಸುನಿಲ್…
