ಜನವರಿ 22ರಿಂದ ಫೆಬ್ರವರಿ 8ರವರೆಗೆ ಸುರತ್ಕಲ್ ನಗರದ ಏಳು ಸ್ಥಳಗಳಲ್ಲಿ ಹಿಂದು ಸಂಗಮದ ಧರ್ಮ ಜಾಗೃತೆಯ ಸಮಾವೇಶ …. !
ಮಂಗಳೂರು:ಸುರತ್ಕಲ್ ನಗರದಲ್ಲಿ ಹಿಂದು ಸಂಗಮ ಆಯೋಜನಾ ಸಮಿತಿ ಜನವರಿ 22ರಿಂದ ಫೆಬ್ರವರಿ 8ರವರೆಗೆ ನಗರದ ಏಳು ಸ್ಥಳಗಳಲ್ಲಿ ಹಿಂದು ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಸಮಿತಿ ಅಧ್ಯಕ್ಷ ಲಕ್ಷ್ಮಣ್ ಅಮೀನ್ ಕೋಡಿಕಲ್ ತಿಳಿಸಿದರು .ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರತ್ಕಲ್ ನಗರದ ಏಳು ಸ್ಥಳಗಳಾದ ತಣ್ಣೀರುಬಾವಿ ದೋಸ್ ಕ್ಲಬ್ ಮೈದಾನ ಬಾಕಿಮಾರು ಗದ್ದೆ, ಹಳೆ ಮಾರಿಗುಡಿ , ಬಂಟರ್ ಭವನ ಪಾರ್ಕಿಂಗ್ ಮೈದಾನ , ಇಡ್ಯಾ ದೇವಸ್ಥಾನದ ಹಿಂಬದಿ ,ಕುಳಾಯಿ ಮಹಿಳಾ ಮಂಡಳಿ ಹಿಂಬದಿ ಜಾಗದಲ್ಲಿ…