ಪುತ್ತೂರು ಅಕ್ರಮ ಗೋ ಸಾಗಾಟ ಪ್ರಕರಣ : ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ಜಾರಿ .
ಮಂಗಳೂರು: ಈಶ್ವರಮಂಗಲ ಸಮೀಪದ ಬೆಳ್ಳಿಚಡಾವು ಬಳಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ಜಾರಿ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಘಟನೆಯ ಬಳಿಕ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಬಂದು ಒಂದು ಜಾನುವಾರು ಸತ್ತಿರುವುದನ್ನು ಗಮನಿಸಿ ಉಳಿದ ಜಾನುವಾರುಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಅದರಲ್ಲಿ ಇರುವ ಜಾನುವಾರುಗಳನ್ನು ಇಳಿಸಬಹುದೇ ಎಂದು ಕೇಳಿದ್ದಾರೆ. ಅನಂತರ ಕಾನ್‌ಸ್ಟೆಬಲ್ ಇನ್‌ಸ್ಪೆಕ್ಟರ್‌ಗೆ ದೂರವಾಣಿ ಮೂಲಕ ವಿಷಯ ತಿಳಿಸುವಾಗ ಅರುಣ್ ಕುಮಾರ್‌ಪುತ್ತಿಲ ಮೊಬೈಲ್ ಕೇಳಿ…
