‘ ಟೈಮ್ ಪಾಸ್’ ಕನ್ನಡ ಚಲನಚಿತ್ರ ಅಕ್ಟೋಬರ್ 17 ರಂದು ಕರ್ನಾಟಕದಾದ್ಯಂತ ಬಿಡುಗಡೆ.
ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ, ಎಂ.ಹೆಚ್.ಕೃಷ್ಣಮೂರ್ತಿ ನಿರ್ಮಾಣದ ಇಮ್ರಾನ್ ಪಾಷಾ, ವೈಸಿರಿ ಕೆ.ಗೌಡ, ರಕ್ಷಾರಾಮ್ ನಟನೆಯ’ ಟೈಮ್ ಪಾಸ್’ ಕನ್ನಡ ಚಲನಚಿತ್ರ ಇದೇ ಬರುವ ಅಕ್ಟೋಬರ್ 17 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕರಾದ ಚೇತನ್ ಜೋಡಿದಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . `ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಂಡು ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಅದರ ಬಗ್ಗೆಯೂ…
