ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬಿನ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ
ಮೀಂಜ : ಸ್ಪಂದನ ಆರ್ಟ್ಸ್ ಆಂಡ್ ಸ್ಪೋರ್ಟ್ ಕ್ಲಬ್ ತಿಲಕ್ ನಗರ ಎಲಿಯಾಣ ವತಿಯಿಂದ 4ನೇ ವರ್ಷದ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು.ಬೆಳಗ್ಗೆ 6 ಗಂಟೆಗೆ ಗಣಪತಿ ಪ್ರತಿಷ್ಠೆ ಗಣಪತಿ ಹವನ ನಡೆದು ಶ್ರೀ ಶಾಸ್ತ ಭಜನಾ ಮಂದಿರ ಚಿನಾಲದ ವತಿಯಿಂದ ಭಜನಾ ಸೇವೆ ನಡೆಯಿತು.ನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆದವು.ನಂತರ ಸಭಾ ಕಾರ್ಯಕ್ರಮ ನಡೆಯಿತು. ಉತ್ತಮ ಕೃಷಿ ಕಾರ್ಮಿಕರಿಗೆ ನೀಡುವ ಈ ವರ್ಷದ ‘ ಸ್ಪಂದನ ಗ್ರಾಮೀಣ ಪ್ರಶಸ್ತಿ’ ಕುಂಞಿ ಪೂಜಾರಿ ಹಾಗೂ ಬಾಗಿ ದಂಪತಿಗಳಿಗೆ…
