ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟರ್ ಪ್ರಕರಣ: ಕಿಡಿಗೇಡಿಗಳ ವಿರುದ್ಧ ಪದ್ಮರಾಜ ಪೂಜಾರಿ ದೈವಗಳಲ್ಲಿ ಮೊರೆ

ಮಂಗಳೂರು:ಸಾಮಾಜಿಕ ಜಾಲತಾಣದಲ್ಲಿ ಪೊಸ್ಟರ್ ಹರಿಬಿಟ್ಟಿದ್ದ ಕಿಡಿಗೇಡಿಗಳ ವಿರುದ್ದ ಪದ್ಮರಾಜ ಪೂಜಾರಿ ದೈವಗಳಲ್ಲಿ ಮೊರೆ ಇಟ್ಟಿದ್ದಾರೆ.ಕೋಳಿ ಅಂಕ ನಿಲ್ಲಿಸಲು ಪದ್ಮರಾಜ್ ಪೂಜಾರಿ ಬೆಂಬಲ ನೀಡಿದ್ದಾರೆ ಎಂಬ ಪೊಸ್ಟರ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿತ್ತು.ಗರೋಡಿ ಜಾತ್ರೋತ್ಸವದಲ್ಲಿ ಕಿಡಿಗೇಡಿಗಳನ್ನು ದೈವಗಳು ಶಿಕ್ಷಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Read More

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆಯು ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು ರವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಇನ್ನು ಮುಂದಿನ ದಿನಗಳಲ್ಲಿ ನಮ್ಮ ಮಂಡಲದಲ್ಲಿ ಹೆಚ್ಚಿನ ಸಂಘಟನಾತ್ಮಕ ಚಟುವಟಿಕೆಗಳು ನಡೆಯಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಬಿಡಿಗಾಸು ಅನುದಾನ ಬಂದಿಲ್ಲವಾದ ಕಾರಣ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇಂತಹ ಜನ ವಿರೋಧಿ…

Read More

ಪ್ರಾಧ್ಯಾಪಕರು , ಕವಿ, ಸಾಹಿತಿಗಳು, ಲೇಖಕರು, ರಾಜ್ಯ -ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತರಾದ ಪ್ರೋ. ಪ್ರವೀಣ ವಿ. ಕುಲಕರ್ಣಿ ಗೆ “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ 2026 ಪ್ರಧಾನ .. !

ಕಾಸರಗೋಡು:ರಾಜ್ಯ -ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತರಾದ ಪ್ರೋ. ಪ್ರವೀಣ ವಿ. ಕುಲಕರ್ಣಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಇದೇ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More

ಸಾಹಿತಿ, ಗಝಲ್ ಕವಿ ಶ್ರೇಷ್ಠ, ಜನಪ್ರಿಯ ವೈದ್ಯ ಡಾ. ಸುರೇಶ್ ನೆಗಳಗುಳಿ ರೀಗೆ ಕನ್ನಡ ಭವನದ ಶ್ರೇಷ್ಠ ಪ್ರಶಸ್ತಿಯಾದ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ … !

ಕಾಸರಗೋಡು:ಜನಪ್ರಿಯ ವೈದ್ಯ, ಗಝಲ್ ಕವಿ ಶ್ರೇಷ್ಠ, ಸಾಹಿತಿ, ಸಂಘಟಕ, ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತ ಡಾ ಸುರೇಶ್ ನೆಗಳಗುಳಿ ಇವರಿಗೆಡಾ. ವಾಮನ್ ರಾವ್ ಬೇಕಲ್ ಸಾರಥ್ಯದ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ 18.01.2026 ರಂದು ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ, ಡಾ. ನೆಗಳಗುಳಿ ಯವರೀಗೆ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ…

Read More

ಬಿ.ಸಿ.ರೋಡ್ ತಲಪಾಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿದ ಲಾರಿ

ಬಂಟ್ವಾಳ: ಬಿ.ಸಿ.ರೋಡ್ ತಲಪಾಡಿ ಎಂಬಲ್ಲಿ ಮಂಗಳವಾರ ನಸುಕಿನ ವೇಳೆ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಮಗುಚಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ವಿದ್ಯುತ್ ಪವರ್ ಸಬ್ ಸ್ಟೇಶನ್ ಎದುರಲ್ಲೇ ಘಟನೆ ನಡೆದಿದೆ. ವಿದ್ಯುತ್ ತಂತಿಗಳು ಹೆದ್ದಾರಿಯಲ್ಲಿ ತುಂಡಾಗಿ ಬಿದ್ಷುಕೊಂಡಿದ್ದವು. ಘಟನೆಯಿಂದಾಗಿ ಬಿ.ಸಿ.ರೋಡ್ ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Read More

ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ ಆಗಲು ಶಾಸಕ ಸುನಿಲ್ ಕುಮಾರ್ ಕಾರಣ- ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪ

ಉಡುಪಿ: ಅಂದು ಪರಶುರಾಮ‌ನ ಮೂರ್ತಿಯ ಅರ್ಧ ಭಾಗ ತೆಗೆದುಕೊಂಡು ಹೋಗಲು ಶಾಸಕ ಸುನಿಲ್ ಕುಮಾರ್ ಅವರೇ ಕಾರಣರಾಗಿದ್ದರು. ಇದೀಗ ಮೇಲ್ಛಾವಣಿಯ ತ್ರಾಮದ ಹೊದಿಕೆ ಕಳ್ಳತನ ಆಗಲು ಅವರೇ ಕಾರಣರಾಗಿದ್ದಾರೆ. ಅವರು ತನ್ನ ತಪ್ಪನ್ನು ಒಪ್ಪಿಕೊಂಡು ಜನರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೇಲ್ಛಾವಣಿಗೆ ಹಾಕಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಸುನಿಲ್ ಕುಮಾರ್ ಅವರು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದರು….

Read More

ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ “ವಿಷನರಿ ಲೀಡರ್‌ಶಿಪ್ ಅವಾರ್ಡ್ ” ಪ್ರಧಾನ ….

ಮಂಗಳೂರು:ಜನಸಾಮಾನ್ಯರಲ್ಲಿ ಆರ್ಥಿಕಾಭಿವೃದ್ಧಿಯ ಸದೃಢ ದೃಢತೆಯನ್ನು ಮೂಡಿಸಿರುವ ನವೋದಯ ಸ್ವ ಸಹಾಯ ಗುಂಪುಗಳ ಕಾರ್ಯ ದಕ್ಷತೆ ಹಾಗೂ ಸಂಘಟನೆಯ ವಿಶೇಷ ಅಧ್ಯಯನಕ್ಕೆ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕೊಡಿಯಾಲ್‌ಬೈಲ್‌ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಗೆ ಇಂದು ಭೇಟಿ ನೀಡಿತು . ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಸ್ಥಾಪಕ ಟ್ರಸ್ಟಿ, ಸಹಕಾರ…

Read More

ದೇವರಾಜ್ ಅರಸ್ ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದಾಗ ಅವರ ಜೊತೆ ನನ್ನ ತಂದೆ ಯು.ಟಿ.ಫರೀದ್ ಶಾಸಕರಾಗಿ ಜೊತೆಗಿದ್ದರು,ಈಗ ಸಿದ್ದರಾಮಯ್ಯರವರು ದೀರ್ಘಕಾಲ ಮುಖ್ಯ ಮಂತ್ರಿಯಾಗಿರುವಾಗ ಅವರ ಜೊತೆ ನಾನು ಉನ್ನತ ಹುದ್ದೆಯಲ್ಲಿರುವುದು ಸಂತೋಷದ ವಿಚಾರ : ಯು.ಟಿ.ಖಾದರ್

ರಾಜ್ಯದ ದೀರ್ಘಾವದಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸುತ್ತಿರುವ ಸಿದ್ದರಾಮಯ್ಯನವರಿಗೆ ತುಂಬು ಹೃದಯದ ಶುಭಾಶಯಗಳು!ರಾಜ್ಯದ ರಾಜಕೀಯದಲ್ಲಿ ಕಾಲಘಟ್ಟವನ್ನ ಸ್ಥಾಪಿಸಿದವರು ನೀವು. ಸಿದ್ದರಾಮಯ್ಯನವರ ಕಾಲ ಎಂದು ಜನ ಗರ್ವದಿಂದ ಹೇಳಿಕೊಳ್ಳುವ ಅವಧಿ ಕೊಟ್ಟಿದ್ದೀರಿ.ನಿಮ್ಮ ಅವಧಿಯಲ್ಲಿ ನಾವು ಜೊತೆಗಿದ್ದೆವು ಎಂಬುದು ನಮಗೂ ಹೆಮ್ಮಯ ವಿಷಯ. ಈ ಹಿಂದೆ ದೇವರಾಜ್ ಅರಸು ಅವರು ದಾಖಲೆ ಮಾಡಿದ್ದ ಸಂದರ್ಭದಲ್ಲಿ ನಮ್ಮ ತಂದೆ ಫರೀದ್ ಅವರ ಜೊತೆ ಶಾಸಕರಾಗಿ ಕೆಲಸ ಮಾಡಿದ್ದರು.ಈಗ ನಿಮ್ಮ ಜೊತೆ ನಾನು ಸಹ ಉನ್ನತ ಜವಾಬ್ದಾರಿ ನಿರ್ವಹಿಸುತ್ತಿರುವುದು ಖುಷಿಯ ವಿಚಾರ.ಒಡೆಯುವ ಈ ಜಗತ್ತಿನಲ್ಲಿ…

Read More

ತ್ರಿಸ್ತರ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಸಜ್ಜಾಗಲು ಬ್ಲಾಕ್ ಕಾಂಗ್ರೇಸ್ ಜೊತೆ ಪಂಚಾಯತ್ ರಾಜ್ ಸಂಘಟನೆ ಕೈಜೋಡಿಸಲಿದೆ- ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಬೆಳ್ತಂಗಡಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹತ್ವದ ಸಭೆ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಬಿ.ಕೆ. ಶಿವರಾಂ ಅವರ ನೇತೃತ್ವದಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಮುಂದಿನ ಸ್ಥಳೀಯ ಸಂಸ್ಥೆಯ ಚುನಾವಣೆಗಳ ತಯಾರಿಯ ಕುರಿತು ಗಂಭೀರ ಚರ್ಚೆ ನಡೆಯಿತು.ಸಭೆಯಲ್ಲಿ ಗ್ರಾ.ಪಂಚಾಯತ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು…

Read More

ಬ್ಯಾಂಕ್ ಅಕ್ರಮ ದರೋಡೆಕೋರರಿಗೆ ಜೀವಾವಧಿ ಶಿಕ್ಷೆಗೂ ಅವಕಾಶ ಇದೆ: ನಗರ ಡಿಸಿಪಿ ರವಿಶಂಕರ್

ಮಂಗಳೂರು:ಇತ್ತೀಚಿನ ದಿನಗಳಲ್ಲಿ ಕೆಲವು ಬ್ಯಾಂಕ್ ಹಾಗೂ ಸಹಕಾರಿ ಸಂಸ್ಥೆಯ ಸಿಬ್ಬಂದಿಗಳೇ ಅಕ್ರಮ ಚಟುವಟಿಕೆಗಳಲ್ಲಿ ಶಾಮೀಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಗಂಭೀರ ಪ್ರಕರಣಗಳಿಗೆ ಕಠಿಣ ಶಿಕ್ಷೆಯ ಅಗತ್ಯ ಇದೆ ಎಂದು ಮಂಗಳೂರು ನಗರ ಡಿಸಿಪಿ ರವಿಶಂಕರ್ ಎಚ್ಚರಿಕೆ ನೀಡಿದ್ದಾರೆ. ಅವರು ಎಸ್‌ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಬ್ಯಾಂಕುಗಳು, ಕೃಷಿಯೇತರ ಬ್ಯಾಂಕುಗಳು ಹಾಗೂ ಪಟ್ಟಣ ಸಹಕಾರಿ ಬ್ಯಾಂಕುಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೈಬರ್ ಅಪರಾಧಗಳು ಮತ್ತು ಸಹಕಾರಿ ಸಂಸ್ಥೆಗಳ ಭದ್ರತೆ ಕುರಿತ ಮಾರ್ಗಸೂಚಿಗಳ ಪಾಲನೆ ವಿಷಯದ ಮಾಹಿತಿ ಕಾರ್ಯಾಗಾರವನ್ನು…

Read More
error: Content is protected !!