ಸಮಾಜ ಸುಧಾರಕಿ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಆಚರಣೆ

ಮಂಗಳೂರು:ನಗರದ ಗಾಂಧಿನಗರ ಉರ್ವಾ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಾಮರಸ್ಯ ಮಂಗಳೂರು ನೇತೃತ್ವದಲ್ಲಿ ಶೋಷಿತರ ಎದೆಗಳಲ್ಲಿ ಅಕ್ಷರದ ಬೀಜ ಬಿತ್ತಿದ ಮೊಟ್ಟ ಮೊದಲ ಶಿಕ್ಷಕಿ,ಸಮಾಜ ಸುಧಾರಕಿ, ಅಕ್ಷರ ದಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಪ್ರಯುಕ್ತ , ಅಕ್ಷರದವ್ವ ಕುರಿತು ಮಾಹಿತಿ ತರಬೇತಿ ನಡೆಸಲಾಯಿತು.ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಸಾಮರಸ್ಯ ಮಂಗಳೂರು ಅಧ್ಯಕ್ಷೆ ಶ್ರೀಮತಿ ಮಂಜುಳಾ ನಾಯಕ್ ರವರು ಉದ್ಘಾಟಿಸಿದರು. ಸಾಮರಸ್ಯ ಮಂಗಳೂರು ಅಧ್ಯಕ್ಷೆ ಶ್ರೀಮತಿ ಮಂಜುಳಾ ನಾಯಕ್ ಹಾಗೂ ದಲಿತ ಪರ ಚಳುವಳಿಯ ಮುಖಂಡರಾದ ಶ್ರೀಯುತ ಮೋಹನಂಗಯ್ಯ ಸ್ವಾಮಿಯವರು ಸಾವಿತ್ರಿಬಾಯಿ…

Read More

ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಕನ್ನಡ ಚಲಚಿತ್ರ ಜನವರಿ 23ರಂದು ಕರ್ನಾಟಕದಾದ್ಯಂತ ಬಿಡುಗಡೆ… !

ಮಂಗಳೂರು : ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ. ಉಪಾಧ್ಯಕ್ಷ ಚಿತ್ರದ ಅನಿಲ್ ಕುಮಾರ್ ನಿರ್ದೇಶನದ ಬಹು ನಿರೀಕ್ಷಿತ ‘ಕಲ್ಟ್‌’ ಕನ್ನಡ ಸಿನಿಮಾ ದಿನಾಂಕ 23ರಂದು ಕರ್ನಾಟಕದಾದ್ಯಂತ ಸುಮಾರು 200ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಟ ಝೈಧ್ ಖಾನ್ ತಿಳಿಸಿದರು . ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಇದು ನನ್ನ ಎರಡನೇ ಚಿತ್ರವಾಗಿದ್ದು ಈ ಮೊದಲು ಬನಾರಸ್ ಎಂಬ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದೆ. ಕಲ್ಟ್…

Read More

ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನನ್ನು ಅಡ್ಡಗಟ್ಟಿ ಧಾಂಧಲೆ ಮಾಡಿದ ಗುಂಪು … !

ಮಂಗಳೂರು:ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ. ಶಾಲಾ‌ ಬಸ್‌ ಸ್ಕೂಟರ್‌ ಒಂದಕ್ಕೆ‌ ಡಿಕ್ಕಿ ಹೊಡೆಯುವ ಸಂಭವವಿತ್ತು‌ ಎಂದು ಆರೋಪಿಸಿ ಗುಂಪೊಂದು ಶಾಲಾ‌ ಬಸ್ ತಡೆದಿದೆ. ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ‌ ಬಸ್ ಇದಾಗಿದೆ. ಬಸ್ ಒಳಗೆ ಶಾಲಾ ಮಕ್ಕಳಿದ್ದರೂ ಗುಂಪು ಗಲಾಟೆಗೆ ಮುಂದಾಗಿದೆ. ಬಸ್ ನ ಸಿಬ್ಬಂದಿಗೆ ಅವಾಜ್ ಹಾಕಿದ ಗುಂಪು ಬಳಿಕ ಶಾಲಾ ಬಸ್ ಬಿಟ್ಟು ಕಳುಹಿಸಿದೆ.

Read More

ಬಳ್ಳಾರಿಯ ಘಟನೆಯಿಂದ ಜನ ಪ್ರತಿನಿಧಗಳ ಮೇಲಿನ ವಿಶ್ವಾಸ ಕಡಿಮೆ ಆಗಿದೆ : ವಿಧಾನಸಭೆ ಸ್ಪೀಕರ್ ಯು ಟಿ ಖಾದರ್

ಮಂಗಳೂರು:ಬಳ್ಳಾರಿಯಲ್ಲಿ ಗುಂಡೇಟಿನ ಘಟನೆ ನಡೆದಿರುವುದು ಸರಿಯಲ್ಲ .ರಾಜಕೀಯ ಮಾಡುವುದು ಇದ್ದೇ ಇರುತ್ತದೆ ಆದರೆ ಸಿನಿಮಾ ರೀತಿಯ ರಾಜಕಾರಣ ,ದ್ವೇಷ ರಾಜಕಾರಣ ಮಾಡವುದು ಸರಿಯಲ್ಲ ಎಂದು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ತಿಳಿಸಿದರು . ಅವರು ಸಕ್ರ್ಯೂಟ್‍ಹೌಸ್‍ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಇತ್ತೀಚಿಗೆ ಬಳ್ಳಾರಿಯ ಸಂಘರ್ಷದಲ್ಲಿ ಗುಂಡೇಟಿನಿಂದ ಮೃತ ಪಟ್ಟ ಕುರಿತು ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು , ಈ ರೀತಿಯ ಘಟನೆಗಳಿಂದ ಜನ ಪ್ರತಿನಿಧಗಳ ಮೇಲಿನ ವಿಶ್ವಾಸ ಕಡಿಮೆ ಆಗಿದೆ . . ಇಂತಹ…

Read More

ಜ. 31 ಮತ್ತು ಫೆ. 1 ರಂದು ಟಿ ಎಂ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ”ಆಯುಷ್ ಹಬ್ಬ”ದ ಆಮಂತ್ರಣ ಪತ್ರಿಕೆ ಉದ್ಘಾಟನೆ ಮಾಡಿದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್… !

ಮಂಗಳೂರು:ಆಯುಷ್ ಹಬ್ಬ ಸಮಿತಿ 2026, ವತಿಯಿಂದ ಆಯುಷ್ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತು ಎಲ್ಲಾ ಆಯುಷ್ ವೈದ್ಯರುಗಳ ಜಂಟಿ ಆಶ್ರಯದಲ್ಲಿ ಜ. 31 ಮತ್ತು ಫೆ. 1 ರಂದು ಟಿ ಎಂ ಪೈ ಕನ್ವೆನ್ಷನ್ ಹಾಲ್ ನಲ್ಲಿ ಆಯುಷ್ ಹಬ್ಬ ನಡೆಯಲಿದ್ದು ಅದರ ಪ್ರಚಾರದ ಭಾಗವಾಗಿ ಆಮಂತ್ರಣ ಪತ್ರಿಕೆಯ ಉದ್ಘಾಟನೆಯನ್ನು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಕ್ರ್ಯೂಟ್‍ಹೌಸ್‍ನಲ್ಲಿ ನಡೆಸಿಕೊಟ್ಟರು . ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು , ಈ ಹಿಂದೆ ರಾಜ್ಯದ…

Read More

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ

ಮಂಜೇಶ್ವರ : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯು ಬದಿಯಡ್ಕ ವೀಣಾವಾದಿನಿ ಸಂಗೀತ ಪೀಠಮ್ ನಲ್ಲಿ ಸಂಘಟನೆಯ ಅಧ್ಯಕ್ಷ ರವಿ ನಾಯ್ಕಪ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಡಿ ವೈ ಎಸ್ಪಿ ಡಾಕ್ಟರ್ ವಿ ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭ ವೇದಿಕೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಆಯ್ಕೆಯಾದ ಪತ್ರಕರ್ತರ ಕುಟುಂಬ ಸದಸ್ಯರಾದ ಅಶ್ವಥಿ ಅಶೋಕ್, ವಿದ್ಯಾಕುಮಾರಿ, ಪ್ರಿಯಾಂಕ, ಶ್ಯಾಂ ಪ್ರಸಾದ್ ಸರಳಿ, ಸುನೀನಾ ಹಾಗೂ ಕನ್ನಡಿಗ ರಾಮಪ್ಪ ಮಂಜೇಶ್ವರ ಎಂಬಿವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ…

Read More

ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದ ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ 11ರ ಹರೆಯದ ಪೋರ

ಮಂಗಳೂರು:ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ.ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ. ಮಂಗಳೂರಿನ ಅತ್ತಾವರ ಮೂಲದ ವಾಣಿ ಮೆಂಡನ್ ಎಂಬವರ ಪುತ್ರನಾಗಿರುವ ಅಯಾನ್ ಮೆಂಡನ್ ತನ್ನ 6ನೇ ವಯಸ್ಸಿನಲ್ಲೇ ಪರ್ವತಾರೋಹಣ ಆರಂಭಿಸಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ…

Read More

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 2 : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ…

Read More

ಶತಮಾನದ ಹೊಸ್ತಿಲಲ್ಲಿರುವ ಕುಳಾಲು ಕೊಳ್ನಾಡು ಸರ್ಕಾರಿ ಶಾಲೆಯ ಗತವೈಭವ ಮರುಕಳಿಕೆ

ನೂತನ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅಭಿಮತ ಕುಳಾಲು ಕೊಳ್ನಾಡಿನ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶತಮಾನದ ಹೊಸ್ತಿಲಲ್ಲಿ ನಿಂತಿದ್ದು, ಶಾಲೆಯ ಗತವೈಭವ ಮರುಕಳಿಸುವಂತಾಗಿದೆ ಎಂದು ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷರೂ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಯೂ ಆದ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನ ಮೇರೆಗೆ,…

Read More

ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ

ಮಂಜೇಶ್ವರ: ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಂತೆ ಮತ್ತೊಂದೆಡೆ ಮತ್ತೊಂದೆಡೆ ಮರಳು ಸಾಗಾಟ ದಂಧೆ ತೀವ್ರಗೊಂಡಿದೆ. ಕಳೆದ ಮಧ್ಯ ರಾತ್ರಿಯೂ ಹೊಯ್ದೆ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಎಸ್‌ಐ ಶ್ರೀಜೇಶ್ ನೇತೃತ್ವದಲ್ಲಿ ನಡೆಸಿದ ಕಾರ್ಯಾ ಚರಣೆಯಲ್ಲಿ ಮರಳು ತುಂಬಿದ ಎರಡು ಟಿಪ್ಪರ್ ಲಾರಿಗಳನ್ನು ವಶಡಿಸಲಾಗಿದೆ. ಒಂದು ಲಾರಿಯನ್ನು ಕುಂಬಳೆ ಅಂಡರ್‌ಪಾಸ್‌ನಿಂದ ಹಾಗೂ ಇನ್ನೊಂದು ಲಾರಿಯನ್ನು ಮೊಗ್ರಾಲ್ ಅಂಡರ್‌ಪಾಸ್‌ನಿಂದ ವಶಪಡಿಸಲಾಗಿದೆ. ಪೊಲೀಸರನ್ನು ಕಂಡೊಡನೆ ಲಾರಿಗಳನ್ನು ಉಪೇಕ್ಷಿಸಿ ಚಾಲಕರು ಪರಾರಿಯಾಗಿದ್ದಾರೆ. ಬಳಿಕ…

Read More
error: Content is protected !!