ಎ.ಯು.ಪಿ. ಶಾಲೆ ಆನೆಕಲ್ಲು. ಶಾಲಾ ರಕ್ಷಕ- ಶಿಕ್ಷಕ ಸಂಘದ ಮಹಾಸಭೆ.
ವರ್ಕಾಡಿ : ಆನೆಕಲ್ಲು ಎ.ಯು.ಪಿ. ಎಸ್ ಶಾಲೆಯ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಪಿ.ಟಿ.ಎ ಅಧ್ಯಕ್ಷರಾದ ಅಶ್ರಫ್. ಎ.ಎಂ ಆನೆಕಲ್ಲು ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಶಿಕ್ಷಕಿ ರೇಣುಕಾ.ವಿ ಸ್ವಾಗತಿಸಿ, ವಾರ್ಷಿಕ ವರದಿ ಮತ್ತು ಆಯ ವ್ಯಯವನ್ನು ಮಂಡಿಸಿದರು. ಈ ಸಂದರ್ಭದಲ್ಲಿ ನಿರ್ಗಮನ ಪಿ. ಟಿ.ಎ ಅಧ್ಯಕ್ಷರಾದ ಅಶ್ರಫ್ ಎ.ಎಂ ಆನೆಕಲ್ಲು ಇವರನ್ನು ಗೌರವಿಸಲಾಯಿತು. ಮಾತೃ ಮಂಡಳಿಯ ಅಧ್ಯಕ್ಷರಾದ ದೀಕ್ಷಿತ ಪಲ್ಲೇದಪಡ್ಪು,ಉಪಾಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಸೈನ್ಸ್ ವರ್ಕಿಂಗ್ ಮಾಡೆಲ್ ಸ್ಪರ್ಧೆಗೆ ಆಯ್ಕೆಯಾದ…
