ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು .ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು ತಾಲೂಕು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಾಸರಗೋಡು ವಲಯದ ಅಡ್ಕತ್ತಬೈಲು ಕಾರ್ಯ ಕ್ಷೇತ್ರದಲ್ಲಿ BEMHS ಶಾಲೆಯ ಹತ್ತನೇ ತರಗತಿಯ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ನಿನ್ನೆ BEMHS ಶಾಲೆಯಲ್ಲಿ ನಡೆಯಿತ್ತು . ಕಾಸರಗೋಡು ತಾಲೂಕಿನ ಭಜನಾ ಪರಿಷತ್ ಅಧಕ್ಷರಾದ ಶ್ರೀ ವೆಂಕಟ್ರಮಣ ಹೊಳ್ಳ ದೀಪ ಬೆಳಗಿಸಿ ಉದ್ಘಾಟಿಸಿದರು . ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಹಾಗೂ…
