ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಎಚ್ಚರ ವಹಿಸಿ: ಬಿ. ರಮಾನಾಥ ರೈ
ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿರಲಿ; ಬಿಎಲ್‌ಒಗಳು ಪಕ್ಷಾತೀತವಾಗಿ ಕಾರ್ಯನಿರ್ವಹಿಸಲಿ ಎಂದು ಆಗ್ರಹ ಮಂಗಳೂರು, ಜು. 8: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಮಾಜಿ ಸಚಿವ B. Ramanath Rai ಆಗ್ರಹಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ವಿದ್ಯಾವಂತರು ಹಾಗೂ ಜಾಗೃತ ಮತದಾರರನ್ನು ಹೊಂದಿರುವ ಜಿಲ್ಲೆಯಾಗಿದ್ದು, ಮತದಾನವು ಪ್ರತಿಯೊಬ್ಬ ಪ್ರಜೆಯ…
