ಮಂಜೇಶ್ವರ ಗ್ರಾಮ ಪಂಚಾಯತಿನ ನೂತನ ಆಡಳಿತ ಸಮಿತಿ ಸದಸ್ಯರ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
ಮಂಜೇಶ್ವರ ಗ್ರಾಮ ಪಂಚಾಯತಿನ ನೂತನ ಆಡಳಿತ ಸಮಿತಿ ಸದಸ್ಯರ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಭಾನುವಾರದಂದು ಮಂಜೇಶ್ವರದ ಗೋವಿಂದ ಪೈ ಗಿಳಿವಿಂಡುವಿನಲ್ಲಿ ಜರುಗಿತು. ನೂತನವಾಗಿ ಆಯ್ಕೆಯಾದ ಎಲ್ಲಾ ಸದಸ್ಯರು ಪದವಿ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಆಡಳಿತದ ಜವಾಬ್ದಾರಿ ವಹಿಸಿಕೊಂಡರು. ಅದೇ ರೀತಿ ಮಂಗಲ್ಪಾಡಿ ಪಂಚಾಯತಿನಲ್ಲಿ ಅವಿರೋಧವಾಗಿ ಗೆದ್ದು ಬಂದ ಯು ಡಿ ಎಫ್ ಅಭ್ಯರ್ಥಿ ಶಮೀನಾ ಟೀಚರ್ ಉರ್ದು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷತೆಯಾಗಿತ್ತು. ಅದೇ ರೀತಿ ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಮೂವರು ಮಹಿಳಾ ಸದಸ್ಯರುಗಳು ಆಂಗ್ಲ…
