ಟಿಕೆಟ್ ತೆಗೆದು ಮೆಸ್ಸಿ ನೋಡಲು ಬಂದ ಅಭಿಮಾನಿಗಳಿಗೆ ಭಾರಿ ಮೋಸ .. ! ಅಷ್ಟಕ್ಕೂ ಕೊಲ್ಕತ್ತಾ ಸ್ಟೇಡಿಯಂನಲ್ಲಿ ಕಿರಿ ಕಿರಿ ನಡೆಯಲು ಕಾರಣವೇನು … !
ಕೊಲ್ಕತ್ತಾ: ಅರ್ಜೆಂಟೀನಾ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗೋಟ್ ಇಂಡಿಯಾ ಟೂರ್ನ ಕಾರ್ಯಕ್ರಮದ ಭಾಗವಾಗಿ ಇಂದು ಮೆಸ್ಸಿ ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂ ಹೊರಗೆ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಆ ಬಳಿಕ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಯೋನೆಲ್ ಮೆಸ್ಸಿ ಕಾಣಿಸಿಕೊಂಡಿದ್ದರು. ಆದರೆ ಕೇವಲ 10 ನಿಮಿಷಗಳಲ್ಲೇ ಅರ್ಜೆಂಟೀನಾ ಫುಟ್ಬಾಲ್ ತಾರೆ ಮೈದಾನದಿಂದ ತೆರಳಿದ್ದಾರೆ. ಇತ್ತ ಟಿಕೆಟ್ ಖರೀದಿಸಿ ಮೆಸ್ಸಿಯನ್ನು ವೀಕ್ಷಿಸಲು ಸ್ಟೇಡಿಯಂನಲ್ಲಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇದರಿಂದ ನಿರಾಸೆಯಾಗಿದೆ. ಮೆಸ್ಸಿಯ…
