ಮಹಿಳೆಯ ಗೋಲ್ಡ್ ಚೈನ್ ಕಸಿದು ಕಂಪೌಂಡ್ ಹಾರಿ ಎಸ್ಕೇಪ್ ಆದ ಖದೀಮ …. !

ಮಂಗಳೂರು: ಕೊಂಚಾಡಿ, ಕೊಪ್ಪಲಕಾಡು ಪ್ರದೇಶದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬಳ ಕತ್ತಿನಲ್ಲಿ ಇದ್ದ ಸುಮಾರು ಮೂರುವರೆ ಪವನ್ ತೂಕದ ಚಿನ್ನದ ಸರವನ್ನು ಕಳ್ಳನು ಎಗರಿಸಿ ಪರಾರಿಯಾದ ಘಟನೆ ದಾಖಲಾಗಿದ್ದು ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಬೊಬ್ಬೆ ಕೇಳಿದಂತೆ ಅಕ್ಕಪಕ್ಕದ ನಿವಾಸಿಗಳು ಓಡಿ ಬಂದಿದ್ದು, ಕಳ್ಳನು ಸಮೀಪದ ಮನೆಯ ಕಂಪೌಂಡ್ ಹಾರಿ ವರಾರಿಯಾದನು. ಬಳಿಕ ಆತ ಬೇರೆ ಕಡೆ ಹೋಗಿ ಬಟ್ಟೆ ಬದಲಾಯಿಸಿಕೊಂಡು, ಅನುಮಾನ ಮೂಡದಂತೆ ತೆರಳಿದ್ದಾನೆ. ಘಟನೆಯ ದೃಶ್ಯಗಳು ಸಮೀಪದ ಮನೆಯ ಸಿಸಿ ಕ್ಯಾಮರಾ…

Read More

ಉಡುಪಿ: ಡಿ. 29- 30ರಂದು ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕ ವೈಭವ

ಉಡುಪಿ: ರಂಗಭೂಮಿ‌ ಉಡುಪಿ ಇದರ ವತಿಯಿಂದ “ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ” ಡಿ. 29 ಮತ್ತು 30ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು‌.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಡಿ.29ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಭುವನೇಂದ್ರ…

Read More

ಜ.4ರಂದು ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಸಂಭ್ರಮ … !

ಉಡುಪಿ: ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಜ.4ರಂದು ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ನಡೆಯಲಿದೆ. ಹಾಗೆಯೇ ಇದೇ ಸಂದರ್ಭದಲ್ಲಿ ಸಂಘದ ನೂತನ ವರ್ಷದ ಡೈರಿ ಬಿಡುಗಡೆ, ನಿವೃತ್ತ ಉಪ ವಲಯ ಅರಣ್ಯ ಅಧಿಕಾರಿಗಳಿಗೆ ಸನ್ಮಾನ, ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ತಿಳಿಸಿದರು. ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಂಧು.. ! ಅಂಗಾಗ ದಾನದಿಂದ ಹಲವರಿಗೆ ಜೀವಧಾನ ….. !

ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಯುವತಿಯೊಬ್ಬಳು ಮೃತಪಟ್ಟ ದುರ್ಘಟನೆ ನಡೆದಿದ್ದು, ಆಕೆಯ ಕುಟುಂಬದ ಮಹತ್ವದ ನಿರ್ಧಾರದಿಂದ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ಮೂಡಿದೆ. ಮೃತ ಯುವತಿ ಸುಳ್ಯದ ರಥಬೀದಿ ನಿವಾಸಿ ಮಮತಾ ಅವರ ಪುತ್ರಿ ಸಿಂಧು ಎಂದು ಗುರುತಿಸಲಾಗಿದೆ. ಪುತ್ತೂರು ಆದರ್ಶ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದ ಸಿಂಧು ಡಿಸೆಂಬರ್ 16ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಡ್ಯಾರ್ ಬಳಿ ಬಸ್‌ ಸೀಟಿನಿಂದ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಬಸ್‌ನಲ್ಲಿದ್ದವರು ಆಕೆಯನ್ನು ಹಿಡಿದುಕೊಂಡು ಪ್ರಾಥಮಿಕವಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು,…

Read More

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮಂಜೇಶ್ವರ : ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಂಜೇಶ್ವರ ಖಂಡ ಸಮಿತಿ ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಜೇಶ್ವರ ಖಂಡ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಿನಾಂಕ 28. 12. 2025ನೇ ಬಾನುವಾರ ವಿ.ಹಿಂ.ಪ ಜಿಲ್ಲಾ ಕಾರ್ಯಾಲಯ “ಪ್ರೇರಣಾ” ಹೊಸಂಗಡಿಯಲ್ಲಿ ಬ್ರಹ್ಮಶ್ರೀ ಬಡಾಜೆಬೂಡು ಶ್ರೀ ಗೋಪಾಲಕೃಷ್ಣ ತಂತ್ರಿಗಳವರ ಪೌರೋಹಿತ್ಯದಲ್ಲಿ ಸಂಪನ್ನಗೊಳ್ಳಲಿರುವುದು. ಬೆಳಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ , ಮಹಾಮಂಗಳಾರತಿ,ಧಾರ್ಮಿಕ ಸಭೆಯು ನಡೆಯಲಿರುವುದು. ಬೆಳಗ್ಗೆ ೧೧.೧೫…

Read More

ಕಾಸರಗೋಡು ಕೇರಳ ಸ್ಟೇಟ್ ಟೈಲೊರ್ಸ್ ಅಸೋಸಿಯೇಷನ್ ಮಂಜೇಶ್ವರ ಯೂನಿಟ್ ನಿಂದ ಕ್ರಿಸ್ಮಸ್ ಅಂಗವಾಗಿ ದೇವಸ್ಥಾನ ಗಳಿಗೆ ಪ್ರವಾಸ

ಕಾಸರಗೋಡು: ಕೇರಳ ಸ್ಟೇಟ್ ಟೈಲೊರ್ಸ್ ಅಸೋಸಿಯೇಷನ್ ಮಂಜೇಶ್ವರ ಯೂನಿಟ್ ನಿಂದ ಕೃಸ್ಮಸ್ ಅಂಗವಾಗಿ ದೇವಸ್ಥಾನ ಗಳಿಗೆ ಟೂರ್ ಮಾಡಲಾಯಿತು ಇದರ ನೇತೃತ್ವವನ್ನು K. S. T. A. ಅಧ್ಯಕ್ಷ ಗಣೇಶ್ ಪಾವೂರು ವಯಿಸಿದ್ದರು. ದೇವರ ದರ್ಶನ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರುಗಳಾದ ಪುರುಷೋತ್ತಮ ಆಚಾರ್ಯ. ಸರ್ಮಿಳಾ ವಿನಯ ಕುಮಾರ್. ಪ್ರದಾನ ಕಾರ್ಯದರ್ಶಿ ಕುಮುದ ರಾಜ್. ಜೊತೆ ಕಾರ್ಯದರ್ಶಿ ಪ್ರೇಮರಾಜ್. ಸುಚಿತ್ರ. ಖಜಾಂಚಿ ಸ್ವಪ್ನ.ತಾಲ್ಲೂಕು ಖಜಾಂಚಿ ವಿಜಯ ದೇವದಾಸ್. ಮಾಜಿ ಕಾರ್ಯದರ್ಶಿ ಸುಜಾತಾ.ಗೀತಾ.ಕಲಾವತಿ. ಇನ್ನು ಹಲವು ಸದಸ್ಯರು ಹಾಗೂ ಅವರ ಬಂಧುಗಳು…

Read More

ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಕದ್ದ ಖತರ್ನಾಕ್ ಮೂವರು ಕಳ್ಳಿಯರ ಕೈ ಛಲಕ ಸಿ ಸಿ ಕ್ಯಾಮೆರಾದಲ್ಲಿ ಸೆರೆ… !

ಉಡುಪಿ: ವೃದ್ದೆಯ ಚಿನ್ನದ ಸರ ಎಗರಿಸಿದ ಖತರ್ನಾಕ್ ಮೂವರು ಕಳ್ಳಿಯರ ಕೈ ಛಲಕ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಉಡುಪಿ ಜಿಲ್ಲೆ ಹೆಜಮಾಡಿ ಗರಡಿಯಲ್ಲಿ ನಡೆದ ಘಟನೆ ನಡೆದಿದೆ . ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ನಡೆದ ಘಟನೆ ನಡೆದಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಎಗರಿಸುವ ದೃಶ್ಯ ಸೆರೆಯಾಗಿದೆ . ಹೆಜಮಾಡಿ ನಿವಾಸಿ ಕಮಲ ಎಂಬ ವರ ಕುತ್ತಿಗೆಯಲ್ಲಿದ್ದ ಸರದ ಕಳವು .ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ…

Read More

ಜನವರಿ 2 ರಿಂದ 5 ರವರೆಗೆ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಪ್ರವೀಣ್ ಕುಮಾರ್ ರ ಚಿತ್ರಕಲಾ ಪ್ರದರ್ಶನ

ಮಂಗಳೂರು: ಜನವರಿ 2 ರಿಂದ 5 ರವರೆಗೆ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಪ್ರವೀಣ್ ಕುಮಾರ್ ಅವರ ಕೈಚಳಕದಿಂದ ಮೂಡಿದ ಚಿತ್ರಕಲಾ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು ಇದರ ಉದ್ಘಾಟನಾ ಸಮಾರಂಭವು ಜನವರಿ 2 ರಂದು ಸಂಜೆ 5.30 ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದರಾದ ಪ್ರವೀಣ್ ಕುಮಾರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಅಧ್ಯಾತ್ಮಿಕ, ಧಾರ್ಮಿಕ, ಐತಿಹಾಸಿಕ, ಸಾಂಸ್ಕೃತಿಕ ಆಯಾಮಗಳ ಒಳ ತಿರುವುಗಳನ್ನು ಒಳಗೊಂಡ ಚಿತ್ರಗಳ ಪ್ರದರ್ಶನವನ್ನು ಮಾಡಲಾಗುವುದು….

Read More

ಜನವರಿ 4 ರಂದು ಫ್ರೆಂಡ್ಸ್ ನೀರುಮಾರ್ಗ ಇದರ ಏಳನೇ ವಾರ್ಷಿಕೋತ್ಸವ ಸಮಾರಂಭ

ಮಂಗಳೂರು: ಮಂಗಳೂರಿನಲ್ಲಿ ಅಶಕ್ತರ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುವ ಫ್ರೆಂಡ್ಸ್ ನೀರುಮಾರ್ಗ ಇದರ ಏಳನೇ ವಾರ್ಷಿಕೋತ್ಸವದ ಸಮಾರಂಭ ಜನವರಿ 4 ರಂದು ಸಂಜೆ 7 ಗಂಟೆಯಿಂದ ನೀರುಮಾರ್ಗ ಸೇವಾ ಸಹಕಾರಿ ಬ್ಯಾಂಕ್ ಮುಂಭಾಗದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸದಸ್ಯರಾದ ಹರೀಶ್ ನೀರುಮಾರ್ಗ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮವು ಅಶಕ್ತ ಕುಟುಂಬಗಳಿಗೆ ಆರೋಗ್ಯ ನಿಧಿ ವಿತರಣೆ, ಮಾಸಿಕ ಯೋಜನೆಯಲ್ಲಿ ಬಡಕುಟುಂಬಗಳಿಗೆ ದಿನಸಾಮಾಗ್ರಿ ಕಿಟ್ ವಿತರಣೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಸಂಭ್ರಮ…

Read More

ಗಿರೀಶ್ ಪಿಎಂ ಚಿತ್ತಾರಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ” ಬೇಕಲ ರಾಮನಾಯಕ ಸಾಹಿತ್ಯ ಪ್ರಶಸ್ತಿ 2026 ಪ್ರಧಾನ : ಕನ್ನಡ ಭವನ ಸ್ಥಾಪಕ ಸಂಚಾಲಕ ಡಾ. ವಾಮನ್ ರಾವ್ ಬೇಕಲ್

ಕಾಸರಗೋಡು: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕ್ಕೆ ೨೫ ವರ್ಷ ತುಂಬಿದ ಸವಿ ನೆನಪಿಗಾಗಿ ಕನ್ನಡ ಭವನದ ರಜತ ಸಂಭ್ರಮ -ನಾಡು ನುಡಿ ಹಬ್ಬವು ಜನವರಿ 18, 2026 ರಂದು ಕನ್ನಡ ಭವನದಲ್ಲಿ ನಡೆಯಲಿದೆ . ಕಾರ್ಯಕ್ರಮದಲ್ಲಿ ರಜತ ಸಂಭ್ರಮ ವಿಶೇಷ 25 ಕಾರ್ಯಕ್ರಮಗಳ ಉದ್ಘಾಟನೆ , ಕನ್ನಡಪರ ವಿವಿಧ ಕ್ಷೇತ್ರಗಳ 101 ಸಾಧಕರಿಗೆ ಕನ್ನಡ ಭವನದ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ -ಸನ್ಮಾನ ,…

Read More
error: Content is protected !!