ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆ. ಸಂಜಯ್ ಕುಮಾರ್‍ಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ
ಪುತ್ತೂರು: ಪರಮವೀರ ಚಕ್ರ ಪ್ರಶಸ್ತಿ ಪಡೆದ ವೀರ ಯೋಧ, ಭಾರತಾಂಬೆಯ ಹೆಮ್ಮೆಯ ಸುಪುತ್ರ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರು ಡಿ.27 ರಂದು ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಬೃಹತ್ ಅಭಿನಂದನಾ ಸಮಾರಂಭ ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್ ಇಯ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಸಂತ ಬಿ. ಮತ್ತು ಅಂಬಿಕಾ ವಿದ್ಯಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.ಪತ್ರಿಕಾಗೋಷ್ಠಿಯಯಲ್ಲಿ ಮಾತನಾಡಿದ ಅವರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ…