16ನೇ ವಿಧಾನ ಸಭೆಯ 8ನೇ ಅಧಿವೇಶನದಲ್ಲಿ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ : ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್
ಮಂಗಳೂರು: 16ನೇ ವಿಧಾನ ಸಭೆಯ 8ನೇ ಅಧಿವೇಶನವು ದಿನಾಂಕ 8ನೇ ಡಿಸೆಂಬರ್. 2025ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ 19ನೇ ಡಿಸೆಂಬರ್, 2025 ರವರೆಗೆ 10 ದಿನಗಳ ಕಾಲ ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ , ರಾಜ್ಯಪಾಲರಿಂದ ಒಪ್ಪಿಗೆ ಪಡೆದ…