ಎಗ್ ಕುರ್ಮಾ
ಬೇಕಾಗುವ ಪದಾರ್ಥಗಳು… ಮಾಡುವ ವಿಧಾನ… 6 ಮೊಟ್ಟೆಯನ್ನು ಬೇಯಿಸಿ ಸಿಪ್ಪೆ ಸುಲಿದು ಇಡಿ.ತೆಂಗಿನಕಾಯಿ, ಗೋಡಂಬಿ, ಹಸಿಮೆಣಸಿನಕಾಯಿ, ಜೀರಿಗೆ, ಸೋಂಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಇದೀಗ ಪ್ಯಾನ್‌ಗೆ ಎಣ್ಣೆ ಹಾಕಿ ಬಿಸಿ ಮಾಡಿ, ಎಣ್ಣೆ ಬಿಸಿಯಾದಾಗ ಪಲಾವ್ ಎಲೆ, ನಕ್ಷತ್ರ ಮೊಗ್ಗು, ಲವಂಗ, ಜೀರಿಗೆ, ಏಲಕ್ಕಿ, ಚಕ್ಕೆ 1 ನಿಮಿಷ ಸೌಟ್‌ನಿಂದ ಆಡಿಸಿ. ನಂತರ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಮಿಕ್ಸ್ ಮಾಡಿ. ಈಗ ಈರುಳ್ಳಿ, ಹಸಿಮೆಣಸಿನ ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ. ನಂತರ ಟೊಮೆಟೊ…
