ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI(M) ನೇತೃತ್ವ ದಲ್ಲಿ ಪಂಜಿನ ಮೆರವಣಿಗೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರ ಸರ್ಕಾರದ ನಿಲುವಿಗೆ ಎದುರಾಗಿ C.P.I ( M ) ನೇತೃತ್ವ ದಲ್ಲಿ ಪಂಜಿನ ಮೆರವಣಿಗೆ ಸಿ.ಪಿ.ಐ (ಎಂ ) ಉಪ್ಪಳ ಲೋಕಲ್ ಕಮಿಟಿ ನೇತೃತ್ವದಲ್ಲಿ ಬೇಕೂರು ಸುಭಾಷ್ ನಗರದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಉಪ್ಪಳ ಲೋಕಲ್ ಕಮಿಟಿ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬೋಳ್ಳಾರು ವಹಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು C.P.I (M) ಮಂಜೇಶ್ವರ ಏರಿಯಾ ಕಮಿಟಿ ಸದಸ್ಯ ಸಾಧಿಕ್ ಚಿರುಗೋಳಿ ಉದ್ಘಾಟಿಸಿ ಮಾತನಾಡಿದರು.ಲೋಕಲ್ ಸಮಿತಿ ಸದಸ್ಯ ಉಮೇಶ್…

Read More

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI (M) ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸಲು ತೀರ್ಮಾನಿಸಿದ ಕೇಂದ್ರ ಸರ್ಕಾರದ ನಿಲುವುಗೆದುರಾಗಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಸಿಪಿಐಎಂ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆಆರ್ ಜಯಾನಂದ ರವರು ಪ್ರತಿಭಟನೆ ಸಭೆ ಉದ್ಘಾಟನೆ ಮಾಡಿದರು. ಸಿಪಿಎಂ ಪಕ್ಷದ ಏರಿಯಾ ಸಮಿತಿ ಸದಸ್ಯರು ಲೋಕಲ್ ಕಾರ್ಯದರ್ಶಿಗಳು ಎಂಬಿವರು ಭಾಗವಹಿಸಿದರು.

Read More

ಗಜರಾಯನಿಂದ ರಾಜಧಾನಿ ಎಕ್ಸೆಸ್ ಹಳಿ ತಪ್ಪಿತ್ತೇ …. !

ಅಸ್ಸಾಂ:ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸೆಸ್ ಶನಿವಾರ ಮುಂಜಾನೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ನಂತರ ಹಳಿ ತಪ್ಪಿದೆ.7 ಆನೆಗಳು ಸಾವನ್ನಪಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಈಶಾನ್ಯ ಗಡಿನಾಡು ರೈಲ್ವೆಯ ಲುಮ್ಮಿಂಗ್ ವಿಭಾಗದ ಜಮುನಾಮುಖ್-ಕಂಪುರ್ ವಿಭಾಗದಲ್ಲಿ ಡಿಸೆಂಬರ್ 20 ರಂದು ಮುಂಜಾನೆ 2.17 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ 20507 ಡಿಎನ್ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸೆಸ್ ರೈಲು ಹಳಿಯ ಮೇಲೆ ಆನೆಗಳಿಗೆ ಡಿಕ್ಕಿ…

Read More

ಪಾರ್ಸೆಲ್ ಸಾಗಾಟದ ಲಾರಿ ಆರು ತಿಂಗಳ ಗಬ್ಬದ ದನಕ್ಕೆ ಡಿಕ್ಕಿ.. !

ಬಂಟ್ವಾಳ:ಪಾರ್ಸೆಲ್ ಸಾಗಾಟದ ಲಾರಿಯೊಂದು ಆರು ತಿಂಗಳ ಗಬ್ಬದ ದನಕ್ಕೆ ಡಿಕ್ಕಿ ಹೊಡೆದು ಕಾಲಿಗೆ ಗಾಯವಾದ ಘಟನೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ಗಾಣದಪಡ್ಪು ಎಂಬಲ್ಲಿ ನಡೆದಿದೆ.ಬಂಟ್ವಾಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಗಾಣದಪಡ್ಪು ಎಂಬಲ್ಲಿ ರಸ್ತೆ ದಾಟುತ್ತಿದ್ದ ಗಬ್ಬದ ದನಕ್ಕೆ ಡಿಕ್ಕಿಯಾಗಿದೆ. ದನದ ಎಡದ ಕಾಲು ಚಕ್ರಕ್ಕೆ ಸಿಲುಕಿಕೊಂಡಿದ್ದು, ದನದ ಗೊರಸು ತುಂಡಾಗಿದೆ. ಹಾಗಾಗಿ ದನಕ್ಕೆ ಎದ್ದು ನಿಂತು ಓಡಾಟ ಮಾಡಲು ಅಸಾಧ್ಯವಾಗದೆ ಇದ್ದ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ಸ್ಥಳೀಯರು ದನವನ್ನು ರಸ್ತೆಯ ಬದಿಗೆ ತಂದು ಹಾಕಿದ್ದಾರೆ….

Read More

ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ಡಿಸೆಂಬರ್ 31ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಇದೆ ಸಂದರ್ಭದಲ್ಲಿ ಗೌರವಸಲಹೆಗಾರ ವಕೀಲರಾದ ನರಸಿಂಹ ಪ್ರಸಾದ್,ಗೌರವಾಧ್ಯಕ್ಷರುಗಳಾದ ಯು.ಪೂವಪ್ಪ, ಡಾ|| ಸುರೇಶ್ ಪುತ್ತೂರಾಯ, ಕುಂಟಾರು ಗುರು ತಂತ್ರಿಗಳು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಉಮೇಶ್ ನಾಯಕ್ , ಕೋಶಾಧಿಕಾರಿ ವೆಂಕಟ್ರಮಣ ಕಡಬ , ಕಾರ್ಯನಿರ್ವಾಹಣಾ ಅಧಿಕಾರಿ ಶ್ರೀನಿವಾಸ್, ಶುಭಾಷ್ ರೈ ಬೆಳ್ಳಿಪ್ಪಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

Read More

ಬೆಳೆ ವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ , ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ ಸದನದಲ್ಲಿ ಶಾಸಕ ಅಶೋಕ್ ರೈ ಮನವಿ … !

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ ವಿಚಾರದಲ್ಲಿ ಕೃಷಿಕರು ಆತಂಕದಲ್ಲಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಅಡಿಕೆ ಕೃಷಿಕರ ಪರವಾಗಿ ಧ್ವನಿ ಎತ್ತಿದ್ದಾರೆ. ಶುಕ್ರವಾರ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತದಲ್ಲಿ…

Read More

ಬಜ್ಪೆ ಪೋಲೀಸರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧನ …. !

ಮಂಗಳೂರು: ಬಜ್ಪೆ ಪೋಲೀಸರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧಿಸಲಾಗಿದೆ.ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು mr_a_titude 22 ಎಂಬ Instagram ಪೇಜ್ ನಲ್ಲಿ ಬಜ್ಪೆ ನಿಸರ್ಗ ಹೋಟೆಲ್‌ನ ಫೋಟೊ ಬಳಸಿಕೊಂಡು ಅದರ ಮೇಲೆ “ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಟ್ಟೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್ ಬಜ್ಜೆ ಇಂದ ಬೀಫ್ ಊಟವನ್ನು ನೀಡುತ್ತಿದ್ದಾರೆ.ಜನರನ್ನು ರಕ್ಷಣೆ…

Read More

ಅಬ್ದುಲ್ ರಹ್ಮಾನ್ ಕೊಲೆ ಕೃತ್ಯದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸರಕಾರ ವಿಫಲ : ಎಸ್‌ಡಿಪಿಐ ಬೃಹತ್ ಪ್ರತಿಭಟನೆ

ಮಂಗಳೂರು:ಡಿ.19- ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ದ.ಕ. ಜಿಲ್ಲಾ ಸಮಿತಿಯು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿತು. ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮುನೀಶ್ ಅಲಿ ಮಾತನಾಡಿ ರಹ್ಮಾನ್ ಕೊಲೆ ಪ್ರಕರಣದಲ್ಲಿ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯು ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ನ್ಯಾಯಕ್ಕಾಗಿ ಕೊಲೆಯಾದ ರಹ್ಮಾನ್ ಮತ್ತು ಗಾಯಾಳು ಕಲಂದರ್ ಶಾಫಿ…

Read More

ಮಂಗಳೂರಿನ ಶಕ್ತಿನಗರದಲ್ಲಿರುವ ರಮಾಶಕ್ತಿ ಮಿಷನ್ ನಲ್ಲಿ ಡಿಸೆಂಬರ್ 25 ರಿಂದ 29ರವರೆಗೆ ಐದು ದಿನಗಳ ಸಹಸ್ರ ಚಂಡಿಕಾಯಾಗ

ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿರುವ ರಮಾಶಕ್ತಿ ಮಿಷನ್ ನಲ್ಲಿ ಡಿಸೆಂಬರ್ 25 ರಿಂದ 29ರವರೆಗೆ ಐದು ದಿನಗಳ ಕಾಲ ಅತ್ಯಂತ ಶಕ್ತಿಶಾಲಿ ವೈದಿಕ ಯಾಗವಾದ ಸಹಸ್ರ ಚಂಡಿಕಾಯಾಗ ಲೋಕ ಕಲ್ಯಾಣಕ್ಕಾಗಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ಸುಧಾ ಪ್ರಸಾದ್ ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ವೇದ ಶಾಸ್ತ್ರಾನುಸಾರ ನಿರ್ಮಿತ 10 ಹೋಮ ಕುಂಡಗಳಲ್ಲಿ ಸುಮಾರು 130ಕ್ಕೂ ಹೆಚ್ಚು ಖುತ್ವಿಕರು ನಿರಂತರ ಯಾಗದಲ್ಲಿ ಪಾಲ್ಗೊಳ್ಳುತ್ತಾರೆ. ಭಾರತದ ಸಂಸತ್ ಭವನದ ಶಿಲಾನ್ಯಾಸ ನೆರವೇರಿಸಿದ ವೈದಿಕ ಪಂಡಿತರಾದ ಶ್ರೀ ಲಕ್ಷ್ಮೀ…

Read More

ಡಿ.20ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ವೋಟ್ ಚೋರ್ ವಿರುದ್ಧ ಮಾನವ ಸರಪಳಿ : ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು

ಉಡುಪಿ:ಕೇಂದ್ರ ಸರ್ಕಾರದ ವೋಟ್​ ಚೋರಿ ಹಗರಣದ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್​ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನದ ಸಮಾರೋಪ ಅಂಗವಾಗಿ ಡಿ.20ರಂದು ಬೆಳಿಗ್ಗೆ 9.30ಕ್ಕೆ ಸಿಟಿ ಬಸ್ಸು ತಂಗುದಾಣದಿಂದ ಮಣಿಪಾಲದ ಸಿಂಡಿಕೇಟ್​ ಸರ್ಕಲ್​ ವರೆಗೆ ಮಾನವ ಸರಪಳಿ ರಚಿಸಲಾಗುವುದು ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು ತಿಳಿಸಿದರು. ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತ ಕಳ್ಳತನ ನಡೆದಿರುವ ಬಗ್ಗೆ ಚುನಾವಣಾ…

Read More
error: Content is protected !!