ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ 2026 ಸರ್ವಾಧ್ಯಕ್ಷರಾಗಿ ಡಾ. ಸಿ. ಸೋಮಶೇಖರ್ ಐಎಎಸ್ ಆಯ್ಕೆ
ಕಾಸರಗೋಡು, ಜು. 7: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26ರಂದು (ಭಾನುವಾರ) ಕನ್ನಡ ಭವನದ ಡಾ. ಲಲಿತಾ ಎಸ್.ಎನ್. ಭಟ್ ವೇದಿಕೆಯಲ್ಲಿ ನಡೆಯಲಿರುವ **”ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ 2026″**ರ ಸರ್ವಾಧ್ಯಕ್ಷರಾಗಿ ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೇವಾಕಾಂಕ್ಷಿಯಾಗಿರುವ ಡಾ. ಸಿ. ಸೋಮಶೇಖರ್, ಐಎಎಸ್ ಅವರನ್ನು ಆಯ್ಕೆ…
