ಸರ್ಕಾರದ ಯೋಜನಾ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ವಿಳಂಭ: ಕ್ರಮಕ್ಕೆ ಸೂಚನೆ
ಮಂಗಳೂರು:-ವಿವಿಧ ಸರ್ಕಾರಿ ನೇರಸಾಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಮಂಜೂರು ಮಾಡಲು ವಿಳಂಬಿಸಬಾರದು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಎಸ್.ಸಿ.ಪಿ / ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಇಲಾಖೆ ಮತ್ತು ಅಭಿವೃದ್ಧಿ ನಿಗಮಗಳ ಸಬ್ಸಿಡಿ ಆಧಾರಿತ ಯೋಜನೆಯಲ್ಲಿ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಬ್ಯಾಂಕ್‍ಗಳು ಸಿಬಿಲ್ ಕೊರತೆ ನೆಪದಲ್ಲಿ…