ಡಿಸೆಂಬರ್ 16 ರಂದು ನಗರದ ಕದ್ರಿ ಹಿಲ್ಸ್ ನಲ್ಲಿ “ವಿಜಯ ದಿವಸ” ವೀರಯೋಧರ ಸ್ಮರಣೆ … !
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ , ನಿಟ್ಟೆ ಶಿಕ್ಷಣ ಸಂಸ್ಥೆ , ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181 , ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317 ಡಿ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ವೀರಯೋಧರು ಮಾಡಿದ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ ಡಿಸೆಂಬರ್ 16 ರಂದು ಬೆಳಿಗ್ಗೆ 9:00 ಗಂಟೆಗೆ, “ವಿಜಯ ದಿವಸ” ವನ್ನು ಮಂಗಳೂರು ನಗರದ ಕದ್ರಿ ಹಿಲ್ಸ್ ನಲ್ಲಿರುವ ಯೋಧರ ಯುದ್ಧಸ್ಮಾರಕದಲ್ಲಿ ಹೂಹಾರವನ್ನು ಅರ್ಪಿಸಿ, ಪ್ರಾರ್ಥನೆಯೊಂದಿಗೆ ನಮನ ಸಲ್ಲಿಸಲಾಗುವುದೆಂದು ದಕ್ಷಿಣ ಕನ್ನಡ…