ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಬೇಕೇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ನಂತರ ಬೆಳವಣಿಗೆ ಹೊಂದುತ್ತಿರುವ ಸಿಟಿಗಳಲ್ಲಿ ಮಂಗಳೂರು ಸಹ ಮುಂಚೂಣಿಯಲ್ಲಿದ್ದು ಅತ್ಯುತ್ತಮ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು, ಹಲವಾರು ಉದ್ಯಮಗಳು ನಡೆಯುತ್ತಿದೆ. ದಿನಕ್ಕೆ ಸಾವಿರಾರು ಜನರು ಪ್ರಯಾಣಿಸುತ್ತಿದ್ದು ಜನರಿಗೆ ವಂದೇ ಭಾರತ್ ಪ್ರಾರಂಬಿಸಿದರೆ ಉದ್ಯಮಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ಹಲವಾರು ಉದ್ಯಮಿಗಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು ಇದು ಸಹಾಯವಾಗಲಿದೆ. ದಿನಕ್ಕೆ 3 ವಂದೇ ಭಾರತ್ ರೈಲು ಪ್ರಾರಂಭಿಸಬೇಕೆಂದು ಕರ್ನಾಟಕ ಸರ್ಕಾರದ ಪರವಾಗಿ ಪತ್ರ ಬರೆದಿದ್ದಾರೆ.
- Home
- Uncategorized
- ಮಂಗಳೂರು-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಲು ಕೇಂದ್ರ ರೇಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಗೆ ಪತ್ರ ಬರೆದ ದಿನೇಶ್ ಗುಂಡೂರಾವ್
Yo folks, 88vin.stone just might be your lucky ticket. Heard some folks hitting big there. Gotta be in it to win it, right? Give 88vin.stone a try. You never know!