ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 “

ಕಾಸರಗೋಡು : ಡಾ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಸಾರಥ್ಯದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ “ಪ್ರಯುಕ್ತ 18.01.2026.ಕ್ಕೆ ಕನ್ನಡ ಭವನ ವೇದಿಕೆಯಲ್ಲಿ ನಡೆಯುವ “ನಾಡು -ನುಡಿ ಹಬ್ಬ 2026.ವೇದಿಕೆಯಲ್ಲಿ ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಇವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!